ಸೋಮವಾರ, 22 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
pranavananda swamiji
ADVERTISEMENT
ಈಡಿಗ ಸಮಾಜವನ್ನು ಎಸ್.ಟಿಗೆ ಸೇರಿಸಿ: ಪ್ರಣವಾನಂದ ಸ್ವಾಮೀಜಿ
ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ
Last Updated 20 ನವೆಂಬರ್ 2025, 6:32 IST
ಕೇಂದ್ರ, ರಾಜ್ಯ ಸರ್ಕಾರದಿಂದ ಈಡಿಗರ ಕಡೆಗಣನೆ: ಪ್ರಣವಾನಂದ ಸ್ವಾಮೀಜಿ ಅಸಮಾಧಾನ
ಬ್ರಹ್ಮಶ್ರೀ ನಾರಾಯಣಗುರು ಜಯಂತಿ
Last Updated 20 ಆಗಸ್ಟ್ 2024, 14:50 IST
ಸಿದ್ದರಾಮಯ್ಯ ಸರ್ಕಾರದಿಂದ ಈಡಿಗರಿಗೆ ಅನ್ಯಾಯ: ಪ್ರಣವಾನಂದ ಸ್ವಾಮೀಜಿ ಆರೋಪ
ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರು ನಿಗಮಕ್ಕೆ ಅನುದಾನ ನೀಡದೆ ನಿರ್ಲಕ್ಷಿಸಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದರು.
Last Updated 3 ಮಾರ್ಚ್ 2024, 6:34 IST
ಮಧು ಬಂಗಾರಪ್ಪ ವಿರುದ್ಧ ಖರ್ಗೆಗೆ ದೂರು: ಪ್ರಣವಾನಂದ ಸ್ವಾಮೀಜಿ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಡಿಗ ಸಮಾಜದ ಭೂಮಿ ಕಬಳಿಸಿದ್ದಾರೆ. ಜನವರಿ 6ರಂದು ದೆಹಲಿಗೆ ತೆರಳಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖಂಡ ರಾಹುಲ್ ಗಾಂಧಿಯವರಿಗೆ ದಾಖಲೆ ಸಮೇತ ದೂರು ಸಲ್ಲಿಸುತ್ತೇವೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದರು.
Last Updated 30 ಡಿಸೆಂಬರ್ 2023, 15:42 IST
ಎಸ್‌ಟಿ ಮೀಸಲಾತಿಗಾಗಿ ಜ.4ಕ್ಕೆ ಉಪವಾಸ ಸತ್ಯಾಗ್ರಹ: ಪ್ರಣವಾನಂದ ಸ್ವಾಮೀಜಿ
‘ಈಡಿಗ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಜ.4ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ನಾರಾಯಣಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
Last Updated 29 ಡಿಸೆಂಬರ್ 2023, 13:31 IST
ಹರಿಪ್ರಸಾದ ಅವರನ್ನು ಕಾಂಗ್ರೆಸ್ ಪಕ್ಷ ತುಳಿಯುತ್ತಿದೆ: ಪ್ರಣಾವನಂದ ಸ್ವಾಮೀಜಿ
‘ಕಾಂಗ್ರೆಸ್ ಪಕ್ಷವು ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಅವರನ್ನು ತುಳಿಯುವ ಕೆಲಸ ಮಾಡುತ್ತಿದೆ. ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದಿದ್ದರೆ ಅವರು ಆ ಪಕ್ಷವನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದು ಸೂಕ್ತ’ ಎಂದು ಚಿತ್ತಾಪುರ ಕರದಾಳ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.
Last Updated 27 ಡಿಸೆಂಬರ್ 2023, 12:59 IST
ಪ್ರಣವಾನಂದ ಸ್ವಾಮೀಜಿ ವಿರುದ್ಧ ಹೇಳಿಕೆ: ಕ್ಷಮೆಗೆ ಆರ್ಯ ಈಡಿಗ ಸಮಾಜ ಸಂಘ ಆಗ್ರಹ
ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರು ಈಡಿಗ ಸಮಾಜಕ್ಕೆ ಸಂಬಂಧಿಸಿದವರಲ್ಲ ಎಂದು ಹೇಳಿಕೆ ಕೊಟ್ಟಿರುವುದು ಖಂಡನಾರ್ಹ. ಕೂಡಲೇ ಅವರು ಕ್ಷಮೆಯಾಚಿಸಬೇಕು. ತಮ್ಮ ಹೇಳಿಕೆ ಹಿಂಪಡೆಯಬೇಕು’ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಡಾ. ರಾಜಶೇಖರ ಸೇಡಂಕರ್ ಆಗ್ರಹಿಸಿದರು.
Last Updated 22 ಸೆಪ್ಟೆಂಬರ್ 2023, 9:39 IST
ADVERTISEMENT
ಪ್ರಣವಾನಂದ ಸ್ವಾಮೀಜಿಗೂ ನಮಗೂ ಸಂಬಂಧವಿಲ್ಲ: ಈಡಿಗರ ಸಂಘದ ಅಧ್ಯಕ್ಷ ಎಂ.ತಿಮ್ಮೇಗೌಡ
ಬೆಂಗಳೂರು: ‘ಸ್ವಯಂಘೋಷಿತ ಪ್ರಣವಾನಂದ ಸ್ವಾಮೀಜಿಗೂ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ. ತಿಮ್ಮೇಗೌಡ ಹೇಳಿದರು.
Last Updated 20 ಸೆಪ್ಟೆಂಬರ್ 2023, 10:11 IST
ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ: ಪ್ರಣವಾನಂದ ಸ್ವಾಮೀಜಿ
‘ಈಡಿಗ ಸಮುದಾಯದ ಜನಾರ್ದನ ಪೂಜಾರಿ, ಬಂಗಾರಪ್ಪ, ಆರ್.ಎಲ್. ಜಾಲಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದ ರೀತಿಯಲ್ಲಿಯೇ ಈಗ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಮುಗಿಸಲು ಕಾಂಗ್ರೆಸ್‌ನಲ್ಲಿ ಹುನ್ನಾರ ನಡೆಯುತ್ತಿದೆ’
Last Updated 11 ಆಗಸ್ಟ್ 2023, 13:23 IST
ಅಹಿಂದ ಮಾದರಿಯಲ್ಲಿ ‘ಎಂಬಿಸಿ’ ಸಮಾವೇಶ: ಪ್ರಣವಾನಂದ ಸ್ವಾಮೀಜಿ
‘ಅಹಿಂದ ಮಾದರಿಯಲ್ಲಿ ನಡೆಯುವ ಅತಿ ಹಿಂದುಳಿದ ವರ್ಗಗಳ (‘ಎಂಬಿಸಿ’) ಸಮಾವೇಶದ ಪೂರ್ವಭಾವಿಯಾಗಿ ಸಮಾನ ಮನಸ್ಕರ ವಿಶೇಷ ಚಿಂತನಾ ಸಭೆಯನ್ನು ಸೆ.9ರಂದು ಬೆಂಗಳೂರಿನಲ್ಲಿ ನಡೆಸಲಾಗುವುದು’
Last Updated 26 ಜುಲೈ 2023, 15:56 IST
ADVERTISEMENT
<
1
2
>
ADVERTISEMENT
ADVERTISEMENT