ತೆಲಂಗಾಣದಲ್ಲಿ ಮರ್ಯಾದೆಗೇಡು ಹತ್ಯೆ: ಏಳು ಮಂದಿ ಆರೋಪಿಗಳ ಬಂಧನ
ತೆಲಂಗಾಣದ ಮಿರಯಲಗುಡದಲ್ಲಿ ಕಳೆದ ಶುಕ್ರವಾರ ನಡೆದಿದ್ದ 24 ವರ್ಷದ ಯುವಕ ಪ್ರಣಯ್ ಕುಮಾರ್ ಮರ್ಯಾದೆಗೇಡು ಹತ್ಯೆ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಬಿಹಾರದಲ್ಲಿತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.Last Updated 18 ಸೆಪ್ಟೆಂಬರ್ 2018, 14:10 IST