ಮಾಲೇಗಾಂವ್ ಸ್ಫೋಟ ಪ್ರಕರಣ: ಪುರೋಹಿತ್ ವಿರುದ್ಧ ದೋಷಾರೋಪ ನಿಗದಿಗೆ ತಡೆ ಇಲ್ಲ
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರ ವಿರುದ್ಧ ದೋಷಾರೋಪ ನಿಗದಿಪಡಿಸುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.Last Updated 29 ಅಕ್ಟೋಬರ್ 2018, 18:32 IST