ಬಿಹಾರ ಚುನಾವಣೆ: ಚಿರಾಗ್, ಪ್ರಶಾಂತ್ ಕಿಶೋರ್ ಪಕ್ಷಗಳ ನಡುವೆ ಮೈತ್ರಿ ಸಾಧ್ಯತೆ?
ಬಿಹಾರ ರಾಜಕಾರಣದಲ್ಲಿ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ಹಾಗೂ ಚುನಾವಣೆ ಚಾಣಕ್ಷ ಖ್ಯಾತಿಯ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ ಸುರಾಜ್‘ ಪಕ್ಷದ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ಎಲ್‌ಜೆಪಿ ಪಕ್ಷದ ಮೂಲಗಳು ತಿಳಿಸಿವೆ.Last Updated 7 ಅಕ್ಟೋಬರ್ 2025, 10:33 IST