ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Pratapchandra shetty

ADVERTISEMENT

ಕುಂದಾಪುರ: ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆ

ಕುಂದಾಪುರ: ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‌ಚಂದ್ರ ಶೆಟ್ಟಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯರಾಗಿ ಮುಂದುವರಿಯಲಿದ್ದಾರೆ.
Last Updated 19 ಜನವರಿ 2023, 6:13 IST
ಕುಂದಾಪುರ: ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆ

ಪರಿಷತ್‌ ಸಭಾಪತಿ ಸ್ಥಾನಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆ

'ಸಂಖ್ಯಾ ಬಲಾಬಲದ ಮೇಲೆ ಸಭಾಪತಿ ಆಯ್ಕೆ ನಡೆಯುತ್ತದೆ. ತಾಂತ್ರಿಕವಾಗಿ ನಾನು ಸಭಾಪತಿಯಾಗಿ ಮುಂದುವರಿಯಲು‌ ಅವಕಾಶವಿದೆ. ಆದರೆ, ನೈತಿಕ‌ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಂದಿರುವುದರಿಂದ ಪೀಠಕ್ಕೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಹೇಳಿದರು.
Last Updated 4 ಫೆಬ್ರುವರಿ 2021, 14:52 IST
ಪರಿಷತ್‌ ಸಭಾಪತಿ ಸ್ಥಾನಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆ

ಅವಿಶ್ವಾಸ ನಿರ್ಣಯ: ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅಗ್ನಿಪರೀಕ್ಷೆ

ವಿಧಾನಪರಿಷತ್‌ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧದ ಅವಿಶ್ವಾಸ ನಿಲುವಳಿ ಸೂಚನೆ ಮಂಗಳವಾರದ ಒಂದು ದಿನದ ವಿಶೇಷ ಅಧಿವೇಶನದ ಕಾರ್ಯಸೂಚಿಯಾಗಿದ್ದು, ಆ ಬಳಿಕ ಗೋಹತ್ಯೆ ನಿಷೇಧ ಮಸೂದೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
Last Updated 14 ಡಿಸೆಂಬರ್ 2020, 7:42 IST
ಅವಿಶ್ವಾಸ ನಿರ್ಣಯ: ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅಗ್ನಿಪರೀಕ್ಷೆ

ಅವಿಶ್ವಾಸ : ರಾಜಭವನದ ಕದ ತಟ್ಟಲು ಬಿಜೆಪಿ ತಯಾರಿ

ಚಳಿಗಾಲದ ಅಧಿವೇಶನದಲ್ಲೇ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಪಟ್ಟು ಸಡಿಸಲಿಸದ ಬಿಜೆಪಿ,ಈ ವಿಷಯದಲ್ಲಿ ರಾಜಭವನದ ಕದ ತಟ್ಟುವ ತಯಾರಿ ನಡೆಸಿದೆ.
Last Updated 10 ಡಿಸೆಂಬರ್ 2020, 20:12 IST
ಅವಿಶ್ವಾಸ : ರಾಜಭವನದ ಕದ ತಟ್ಟಲು ಬಿಜೆಪಿ ತಯಾರಿ

ವಿಧಾನ ಪರಿಷತ್ತಿಗೆ ಕಾಗದರಹಿತ ಸ್ಪರ್ಶ; ನೂತನ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆಶಯ

ವಿಧಾನಸಭೆ ಚುನಾವಣೆಯಲ್ಲಿ ಐದನೇ ಬಾರಿ ಸ್ಪರ್ಧಿಸಿದಾಗ ಸೋತೆ. ಆರ್ಥಿಕ ಬಲ ಇಲ್ಲದ ಕಾರಣಕ್ಕೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನಿರ್ಧರಿಸಿದೆ. ಪಕ್ಷವು ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿತು.
Last Updated 12 ಡಿಸೆಂಬರ್ 2018, 20:00 IST
ವಿಧಾನ ಪರಿಷತ್ತಿಗೆ ಕಾಗದರಹಿತ ಸ್ಪರ್ಶ; ನೂತನ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆಶಯ
ADVERTISEMENT
ADVERTISEMENT
ADVERTISEMENT
ADVERTISEMENT