ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Prathiba Karanji

ADVERTISEMENT

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ವೇದಿಕೆ: ಶಾಸಕ ಭೀಮಣ್ಣ ನಾಯ್ಕ

‘ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
Last Updated 23 ಡಿಸೆಂಬರ್ 2023, 5:19 IST
ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ವೇದಿಕೆ: ಶಾಸಕ ಭೀಮಣ್ಣ ನಾಯ್ಕ

ಪ್ರತಿಭಾ ಕಾರಂಜಿ: ರಾಜ್ಯಮಟ್ಟಕ್ಕೆ ಗುತ್ತಿಗನೂರು ಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಬಳ್ಳಾರಿಯಲ್ಲಿ ಮಂಗಳವಾರ ಜರುಗಿದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಜಾನಪದ ವಿಭಾಗದ ಕಂಸಾಳೆ ನೃತ್ಯದಲ್ಲಿ ತಾಲ್ಲೂಕಿನ ಗುತ್ತಿಗನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
Last Updated 28 ನವೆಂಬರ್ 2023, 14:20 IST
ಪ್ರತಿಭಾ ಕಾರಂಜಿ: ರಾಜ್ಯಮಟ್ಟಕ್ಕೆ ಗುತ್ತಿಗನೂರು ಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಕೋಲಾರ: ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ; 47 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕೋಲಾರ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಸೋಮವಾರ 282 ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು. 36 ಸ್ಪರ್ಧಾ ಪ್ರಕಾರಗಳು ನಡೆದವು.
Last Updated 27 ನವೆಂಬರ್ 2023, 13:51 IST
ಕೋಲಾರ: ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ; 47 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭೆ ಅನಾವರಣ

ಸರಳವಾಗಿ ನಡೆದ, ಪ್ರತಿಭಾ ಕಾರಂಜಿ, ಕಲೋತ್ಸವ
Last Updated 31 ಆಗಸ್ಟ್ 2018, 17:43 IST
ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭೆ ಅನಾವರಣ

ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು: ಎನ್.ನೇತ್ರಾವತಿ

‘ಶಾಲಾ ಮಕ್ಕಳಿಗೆ ಶಿಕ್ಷಕರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ಕುರಿತು ತರಬೇತಿ ನೀಡಿದರೆ ಸಾಂಸ್ಕೃತಿಕವಾಗಿ ಸ್ಪರ್ಧೆ ನೀಡಲು ಅನುಕೂಲವಾಗಲಿದೆ’ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಎನ್.ನೇತ್ರಾವತಿ ಸಲಹೆ ನೀಡಿದರು.
Last Updated 29 ಆಗಸ್ಟ್ 2018, 16:03 IST
ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು: ಎನ್.ನೇತ್ರಾವತಿ

ಪ್ರತಿಭೆಯಲ್ಲಿ ಸರ್ಕಾರಿ ಶಾಲಾ ಮಕ್ಕಳು ಮುಂದು: ಎಚ್.ಎಂ. ಮಹದೇವಶೆಟ್ಟಿ

ಹರದನಹಳ್ಳಿಯಲ್ಲಿ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
Last Updated 29 ಆಗಸ್ಟ್ 2018, 16:01 IST
ಪ್ರತಿಭೆಯಲ್ಲಿ ಸರ್ಕಾರಿ ಶಾಲಾ ಮಕ್ಕಳು ಮುಂದು: ಎಚ್.ಎಂ. ಮಹದೇವಶೆಟ್ಟಿ

ಕಲೆ, ಸಾಹಿತ್ಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಸುಜಾತಮ್ಮ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳು ತಮ್ಮ ಅಗಾಧ ಪ್ರತಿಭೆಗಳನ್ನು ತೋರ್ಪಡಿಸಲು ಸಾಧ್ಯವಾಗುತ್ತದೆ. ಇಂತಹ ಅವಕಾಶಗಳನ್ನು ಕಳೆದುಕೊಳ್ಳಬಾರದು ಎಂದು ಹಾರೋಹಳ್ಳಿ ಮುಖ್ಯಶಿಕ್ಷಕಿ ಸುಜಾತಮ್ಮ ಹೇಳಿದರು.
Last Updated 29 ಆಗಸ್ಟ್ 2018, 13:00 IST
ಕಲೆ, ಸಾಹಿತ್ಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಸುಜಾತಮ್ಮ
ADVERTISEMENT

ಮಕ್ಕಳಿಗೆ ಸೋಲುವುದನ್ನೂ ಕಲಿಸಿ : ಭಾರತಿ ಲಕ್ಷ್ಮಣಗೌಡ

ವಿಜಯಪುರ –ಚನ್ನರಾಯಪಟ್ಟಣ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ
Last Updated 27 ಆಗಸ್ಟ್ 2018, 14:22 IST
ಮಕ್ಕಳಿಗೆ ಸೋಲುವುದನ್ನೂ ಕಲಿಸಿ :  ಭಾರತಿ ಲಕ್ಷ್ಮಣಗೌಡ
ADVERTISEMENT
ADVERTISEMENT
ADVERTISEMENT