ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

pratibha kulayi

ADVERTISEMENT

ಪ್ರತಿಭಾ ಕುಳಾಯಿ ಹೇಳಿಕೆಗೆ ಬಿಜೆಪಿ ಆಕ್ಷೇಪ

ನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ್ದು ಇದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಘಟಕ ಹೇಳಿದೆ.
Last Updated 18 ನವೆಂಬರ್ 2022, 5:50 IST
ಪ್ರತಿಭಾ ಕುಳಾಯಿ ಹೇಳಿಕೆಗೆ ಬಿಜೆಪಿ ಆಕ್ಷೇಪ

ಪ್ರತಿಭಾಗೆ ಅವಹೇಳನ: ಆರೋಪಿ ಬಂಧನಕ್ಕೆ ಒತ್ತಾಯ

ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಲ್ಲವ ಸಮಾಜದವರು ನಗರ ಪೊಲೀಸ್ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಿದರು.
Last Updated 28 ಅಕ್ಟೋಬರ್ 2022, 7:47 IST
ಪ್ರತಿಭಾಗೆ ಅವಹೇಳನ: ಆರೋಪಿ ಬಂಧನಕ್ಕೆ ಒತ್ತಾಯ

ಜಗದೀಶ್ ಮುಖಕ್ಕೆ ಮಸಿ ಬಳಿದರೆ ₹1 ಲಕ್ಷ ಬಹುಮಾನ: ಪ್ರತಿಭಾ ಕುಳಾಯಿ

ಬಿಲ್ಲವರ ಆರಾಧ್ಯರಾದ ಕೋಟಿ ಚೆನ್ನಯರ ಬಗ್ಗೆ ಹಾಗೂ ಬಿಲ್ಲವ ಮುಖಂಡ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ₹ 1 ಲಕ್ಷ ನೀಡುವುದಾಗಿ ಪಾಲಿಕೆ ಮಾಜಿ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
Last Updated 8 ಫೆಬ್ರುವರಿ 2021, 15:15 IST
ಜಗದೀಶ್ ಮುಖಕ್ಕೆ ಮಸಿ ಬಳಿದರೆ ₹1 ಲಕ್ಷ ಬಹುಮಾನ: ಪ್ರತಿಭಾ ಕುಳಾಯಿ
ADVERTISEMENT
ADVERTISEMENT
ADVERTISEMENT
ADVERTISEMENT