ಭಜರಂಗದಳದ ಕಾರ್ಯಕರ್ತ ಪ್ರವೀಣ್ ಖಾಂಡ್ಯ ಜಾಮೀನು ರದ್ದುಪಡಿಸಿದ ‘ಸುಪ್ರೀಂ’
ಅಪಹರಣ ಮತ್ತು ಅಧಿಕಾರಿಯ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತ ಪ್ರವೀಣ್ ಖಾಂಡ್ಯನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ರಾಜ್ಯ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.Last Updated 16 ಜುಲೈ 2018, 19:30 IST