ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

praveen nettaru

ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತಂಡ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಆನೆಮಹಲ್‌ನಲ್ಲಿ ಮೂವರನ್ನು ವಶಕ್ಕೆ ಪಡೆದಿದೆ.
Last Updated 10 ಮೇ 2024, 6:35 IST
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ತಿರಸ್ಕೃತ

ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21ನೇ ಆರೋಪಿ ಮೊಹಮದ್ ಜಬೀರ್‌ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.
Last Updated 19 ಮಾರ್ಚ್ 2024, 16:10 IST
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ತಿರಸ್ಕೃತ

ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಿದ NIA

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಐವರು ಆರೋಪಿಗಳ ಕುರಿತಂತೆ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸಾರ್ವಜನಿಕರಲ್ಲಿ ಮನವಿ ಮಾಡಿದೆ.
Last Updated 15 ಡಿಸೆಂಬರ್ 2023, 16:54 IST
ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಿದ NIA

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಸಹಿತ ವಾಟೆಂಡ್ ನೋಟಿಸ್ ಜಾರಿಗೊಳಿಸಿದೆ.
Last Updated 27 ಅಕ್ಟೋಬರ್ 2023, 19:30 IST
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಣೆ

ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.
Last Updated 4 ಅಕ್ಟೋಬರ್ 2023, 16:50 IST
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ದಾಖಲೆ ಸಲ್ಲಿಕೆಗೆ ಆದೇಶ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಿರುಕುಳ ನೀಡಲಾಗಿದೆ ಎಂಬ ಬಗೆಗಿನ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌) ಹಾಗೂ ಎನ್‌ಐಎ ಕಚೇರಿಯಲ್ಲಿನ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಲಭ್ಯವಿದ್ದರೆ ಅದನ್ನು ವಿಶೇಷ ಕೋರ್ಟ್‌ಗೆ ಸಲ್ಲಿಸುವಂತೆ ಹೈಕೋರ್ಟ್‌ ಆದೇಶಿಸಿದೆ.
Last Updated 26 ಜುಲೈ 2023, 16:31 IST
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ದಾಖಲೆ ಸಲ್ಲಿಕೆಗೆ ಆದೇಶ

ಉಪ್ಪಿನಂಗಡಿ|ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್ಐಎ ಅಧಿಕಾರಿ ಭೇಟಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪೈಕಿ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿಯ ಅಗ್ನಾಡಿ ನಿವಾಸಿ ಮಸೂದ್ ಮನೆಗೆ ಎನ್ಐಎ ಅಧಿಕಾರಿಗಳು ಭಾನುವಾರ ಭೇಟಿ ನೀಡಿ
Last Updated 17 ಜುಲೈ 2023, 16:16 IST
ಉಪ್ಪಿನಂಗಡಿ|ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್ಐಎ ಅಧಿಕಾರಿ ಭೇಟಿ
ADVERTISEMENT

ಪ್ರವೀಣ್‌ ನೆಟ್ಟಾರು ಹತ್ಯೆ: ಆರೋಪಿಗಳಿಗೆ ಮತ್ತೊಂದು ನೋಟಿಸ್‌

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆ‌ಮರೆಸಿಕೊಂಡಿರುವ ಆರೋಪಿಗಳು ಆ. 18ರ ಒಳಗಾಗಿ ಶರಣಾಗಬೇಕು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಗಡುವು ವಿಧಿಸಿದ್ದು, ಆರೋಪಿಗಳ ಮನೆಗಳಿಗೆ ನೋಟಿಸ್‌ ಅಂಟಿಸಿದ್ದಾರೆ.
Last Updated 16 ಜುಲೈ 2023, 7:19 IST
ಪ್ರವೀಣ್‌ ನೆಟ್ಟಾರು ಹತ್ಯೆ: ಆರೋಪಿಗಳಿಗೆ ಮತ್ತೊಂದು ನೋಟಿಸ್‌

ನೆಟ್ಟಾರು ಪತ್ನಿ ನೌಕರಿ ಕಾಯಂಗೊಳಿಸದ ಬಿಜೆಪಿ: ರಮೇಶ್ ಕಾಂಚನ್

ಉಡುಪಿ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡಿದ್ದ ಬಿಜೆಪಿ ಸರ್ಕಾರ ನೌಕರಿಯನ್ನು ಕಾಯಂ ಮಾಡದಿರಲು ಕಾರಣ ಏನು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.
Last Updated 28 ಮೇ 2023, 13:12 IST
ನೆಟ್ಟಾರು ಪತ್ನಿ ನೌಕರಿ ಕಾಯಂಗೊಳಿಸದ ಬಿಜೆಪಿ: ರಮೇಶ್ ಕಾಂಚನ್

ಕೆಲಸ ಕಳೆದುಕೊಂಡ ನೆಟ್ಟಾರು ಪತ್ನಿ: ಕಾಂಗ್ರೆಸ್‌ನಿಂದ ದ್ವೇಷ ರಾಜಕಾರಣ ಎಂದ ಬಿಜೆಪಿ

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.
Last Updated 27 ಮೇ 2023, 5:21 IST
ಕೆಲಸ ಕಳೆದುಕೊಂಡ ನೆಟ್ಟಾರು ಪತ್ನಿ: ಕಾಂಗ್ರೆಸ್‌ನಿಂದ ದ್ವೇಷ ರಾಜಕಾರಣ ಎಂದ ಬಿಜೆಪಿ
ADVERTISEMENT
ADVERTISEMENT
ADVERTISEMENT