ಗುರುವಾರ, 3 ಜುಲೈ 2025
×
ADVERTISEMENT

Praveen Sood

ADVERTISEMENT

ಪ್ರವೀಣ್‌ ಸೂದ್‌ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆಗೆ ಕೇಂದ್ರ ಒಲವು

ಸಿಬಿಐ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್‌ ಸೂದ್‌ ಅವರ ಅಧಿಕಾರಾವಧಿಯನ್ನು ಒಂದು ವರ್ಷ ಮುಂದುವರೆಸುವ ಬಗ್ಗೆ ಕೇಂದ್ರ ಸರ್ಕಾರ ಒಲವು ವ್ಯಕ್ತಪಡಿಸಿದೆ ಎಂದು ಮೂಲಗಳು ಹೇಳಿವೆ.
Last Updated 6 ಮೇ 2025, 15:25 IST
ಪ್ರವೀಣ್‌ ಸೂದ್‌ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆಗೆ ಕೇಂದ್ರ ಒಲವು

ತನಿಖೆ ಮೇಲ್ವಿಚಾರಣೆಗೆ ಮಣಿಪುರಕ್ಕೆ ತೆರಳಿದ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್

ನವದೆಹಲಿ: ಮಣಿಪುರದ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ಪರಿಶೀಲಿಸಲು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ರಾಜಧಾನಿ ಇಂಫಾಲ್‌ಗೆ ತಲುಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಡಿಸೆಂಬರ್ 2023, 2:59 IST
ತನಿಖೆ ಮೇಲ್ವಿಚಾರಣೆಗೆ ಮಣಿಪುರಕ್ಕೆ ತೆರಳಿದ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್

ಸೈಬರ್ ಅಪರಾಧಗಳ ಪತ್ತೆ: ದೆಹಲಿ ಪೊಲೀಸ್ ಆಯುಕ್ತರ ಭೇಟಿ ಮಾಡಿದ FBI ನಿರ್ದೇಶಕ

ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಪಿಡುಗಾಗಿರುವ ತಂತ್ರಜ್ಞಾನ ಆಧಾರಿತ ಅಪರಾಧಗಳನ್ನು ಎದುರಿಸುವ ಸವಾಲು ಹಾಗೂ ಸೈಬರ್ ಅಪರಾಧಗಳನ್ನು ಭೇದಿಸಲು ಅಗತ್ಯವಿರುವ ಸಹಕಾರ ಕುರಿತು ಎಫ್‌ಬಿಐ ನಿರ್ದೇಶಕ ಕ್ರಿಷ್ಟೋಫರ್ ಎ. ವ್ರೇ ಅವರು ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರನ್ನು ಭೇಟಿಯಾಗಿ ಚರ್ಚಿಸಿದರು.
Last Updated 12 ಡಿಸೆಂಬರ್ 2023, 16:03 IST
ಸೈಬರ್ ಅಪರಾಧಗಳ ಪತ್ತೆ: ದೆಹಲಿ ಪೊಲೀಸ್ ಆಯುಕ್ತರ ಭೇಟಿ ಮಾಡಿದ FBI ನಿರ್ದೇಶಕ

ಸಿಬಿಐ ನಿರ್ದೇಶಕರಾಗಿ ಪ್ರವೀಣ್‌ ಸೂದ್‌ ಅಧಿಕಾರ ಸ್ವೀಕಾರ

ಹಿರಿಯ ಐಪಿಎಸ್‌ ಅಧಿಕಾರಿ ಪ್ರವೀಣ್‌ ಸೂದ್‌ ಅವರು ಸಿಬಿಐನ ನೂತನ ನಿರ್ದೇಶಕರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.
Last Updated 25 ಮೇ 2023, 16:03 IST
ಸಿಬಿಐ ನಿರ್ದೇಶಕರಾಗಿ ಪ್ರವೀಣ್‌ ಸೂದ್‌ ಅಧಿಕಾರ ಸ್ವೀಕಾರ

Top 10 Stories | ಇಂದಿನ ಪ್ರಮುಖ 10 ಸುದ್ದಿಗಳು: ಮೇ 14, 2023

ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಕಸರತ್ತು, ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಒಕ್ಕಲಿಗ ಮಠಾಧೀಶರ ಆಗ್ರಹ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲೆಂದು ಬೆಂಬಲಿಗರ ಆಗ್ರಹ ಸೇರಿ ಈ ದಿನ ಪ್ರಮುಖ ಸುದ್ದಿಗಳು
Last Updated 14 ಮೇ 2023, 13:20 IST
Top 10 Stories | ಇಂದಿನ ಪ್ರಮುಖ 10 ಸುದ್ದಿಗಳು: ಮೇ 14, 2023

ಸಿಬಿಐ ನಿರ್ದೇಶಕರಾಗಿ ಮೇ ಕೊನೆ ವಾರದಲ್ಲಿ ಅಧಿಕಾರ ಸ್ವೀಕಾರ: ಪ್ರವೀಣ್ ಸೂದ್

ಬೆಂಗಳೂರು: ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ನೇಮಕಗೊಂಡಿರುವ ರಾಜ್ಯದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್ ಅವರು ಮೇ ಕೊನೆಯ ವಾರದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
Last Updated 14 ಮೇ 2023, 10:59 IST
ಸಿಬಿಐ ನಿರ್ದೇಶಕರಾಗಿ ಮೇ ಕೊನೆ ವಾರದಲ್ಲಿ ಅಧಿಕಾರ ಸ್ವೀಕಾರ: ಪ್ರವೀಣ್ ಸೂದ್

ಸಿಬಿಐನ ನೂತನ ನಿರ್ದೇಶಕರಾಗಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನೇಮಕ

ಈ ಕುರಿತಂತೆ ಕೇಂದ್ರದ ಸಿಬ್ಬಂದಿ, ಪಿಂಚಣಿ ಮತ್ತು ಸಾರ್ವಜನಿಕ ಅಹವಾಲು ಸಚಿವಾಲಯವು ಆದೇಶ ಹೊರಡಿಸಿದೆ.
Last Updated 14 ಮೇ 2023, 10:02 IST
ಸಿಬಿಐನ ನೂತನ ನಿರ್ದೇಶಕರಾಗಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನೇಮಕ
ADVERTISEMENT

ಸಿಬಿಐ ನಿರ್ದೇಶಕರ ಆಯ್ಕೆ: ಪಟ್ಟಿಯಲ್ಲಿ ಕರ್ನಾಟಕದ ಡಿಜಿ-ಐಜಿಪಿ ಪ್ರವೀಣ್ ಸೂದ್ ಹೆಸರು

ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರ ಆಯ್ಕೆಗೆ ‌ಪ್ರಕ್ರಿಯೆ ಆರಂಭವಾಗಿದ್ದು, ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ವಿಶೇಷ ಸಮಿತಿ ಸಿದ್ಧಪಡಿಸಿ ಸಚಿವ‌ ಸಂಪುಟಕ್ಕೆ ಶಿಫಾರಸು ‌ಮಾಡಿದೆ.
Last Updated 14 ಮೇ 2023, 5:28 IST
ಸಿಬಿಐ ನಿರ್ದೇಶಕರ ಆಯ್ಕೆ: ಪಟ್ಟಿಯಲ್ಲಿ ಕರ್ನಾಟಕದ ಡಿಜಿ-ಐಜಿಪಿ ಪ್ರವೀಣ್ ಸೂದ್ ಹೆಸರು

ಬಿಜೆಪಿ ಸರ್ಕಾರ ರಕ್ಷಿಸುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್: ಡಿಕೆಶಿ

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
Last Updated 15 ಮಾರ್ಚ್ 2023, 10:34 IST
ಬಿಜೆಪಿ ಸರ್ಕಾರ ರಕ್ಷಿಸುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್: ಡಿಕೆಶಿ

545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧ: ಪ್ರವೀಣ್ ಸೂದ್ 

‘545 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಪೊಲೀಸ್‌ ಇಲಾಖೆ ಸಿದ್ಧವಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಟ್ವೀಟ್‌ ಮಾಡಿದ್ದಾರೆ.
Last Updated 28 ಜನವರಿ 2023, 16:01 IST
545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧ: ಪ್ರವೀಣ್ ಸೂದ್ 
ADVERTISEMENT
ADVERTISEMENT
ADVERTISEMENT