ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Pravin Togadia

ADVERTISEMENT

ಅಫ್ಗನ್‌ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು: ಪ್ರವೀಣ್‌ ತೊಗಾಡಿಯಾ

ಅಫ್ಗಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್‌ನ ಮುಖ್ಯಸ್ಥ ಪ್ರವೀಣ್‌ ತೊಗಾಡಿಯಾ ಅವರು ಕೇಂದ್ರ ಸರ್ಕಾರವನ್ನು ಗುರುವಾರ ಒತ್ತಾಯಿಸಿದ್ದಾರೆ. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್‌ ನಿರಾಶ್ರಿತರಿಗೆ ಭಾರತವು ಗಡಿಯನ್ನು ತೆರೆದಿರಿಸಬೇಕು ಎಂದು ಹೇಳಿದ್ದಾರೆ.
Last Updated 27 ಆಗಸ್ಟ್ 2021, 4:02 IST
ಅಫ್ಗನ್‌ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು: ಪ್ರವೀಣ್‌ ತೊಗಾಡಿಯಾ

ರಾಮ ಮಂದಿರ ನಿರ್ಮಾಣ ಭರವಸೆಯಿಂದ ಹಿಂದೆ ಸರಿದ ಮೋದಿ: ತೊಗಾಡಿಯಾ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಕಲಂ 370 ರದ್ದುಗೊಳಿಸುವ ಭರವಸೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ಸರಿಯುತ್ತಿದ್ದಾರೆ ಎಂದು ಹಿಂದುತ್ವವಾದಿ ಮುಖಂಡ ಪ್ರವೀಣ್‌ ತೊಗಾಡಿಯಾ ಶುಕ್ರವಾರ ಆರೋಪಿಸಿದ್ದಾರೆ.
Last Updated 21 ಸೆಪ್ಟೆಂಬರ್ 2018, 20:10 IST
ರಾಮ ಮಂದಿರ ನಿರ್ಮಾಣ ಭರವಸೆಯಿಂದ ಹಿಂದೆ ಸರಿದ ಮೋದಿ: ತೊಗಾಡಿಯಾ
ADVERTISEMENT
ADVERTISEMENT
ADVERTISEMENT
ADVERTISEMENT