‘ಮೃತ್ಯು ಕುಂಭ’ ಎಂದವರಿಗೆ ಹೋಳಿ ಗಲಭೆ ನಿಯಂತ್ರಿಸಲು ಸಾಧ್ಯವಾಗಿಲ್ಲ: ಆದಿತ್ಯನಾಥ್
ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭಮೇಳವನ್ನು ‘ಮೃತ್ಯು ಕುಂಭ’ ಎಂದು ಹೇಳಿದ್ದವರಿಗೆ ತಮ್ಮ ರಾಜ್ಯದಲ್ಲಿ ಹೋಳಿ ಸಮಯದಲ್ಲಿ ನಡೆದ ಗಲಭೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.Last Updated 16 ಮಾರ್ಚ್ 2025, 9:22 IST