ಪ್ರೀತಂ ಗುಬ್ಬಿ ನಿರ್ದೇಶನದ ‘ಬಾನದಾರಿಯಲ್ಲಿ’ ಹೀಗಿದ್ದಾರೆ ಗಣೇಶ್
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಷನ್ನ ಹೊಸ ಚಿತ್ರದ ಶೀರ್ಷಿಕೆ ‘ಬಾನದಾರಿಯಲ್ಲಿ’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇದೀಗ ಚಿತ್ರದಲ್ಲಿನ ಗಣೇಶ್ ಅವರ ಫಸ್ಟ್ಲುಕ್ ರಿಲೀಸ್ ಆಗಿದೆ.Last Updated 13 ಮೇ 2022, 8:41 IST