PHOTO: ಚೊಚ್ಚಲ ತಾಯ್ತನದ ಸಂಭ್ರಮದಲ್ಲಿ ಅಗ್ನಿಸಾಕ್ಷಿ ಖ್ಯಾತಿಯ ಐಶ್ವರ್ಯ ಸಾಲಿಮಠ
Agnisakshi Fame: ನಟಿ ಐಶ್ವರ್ಯ ಸಾಲಿಮಠ ಹಾಗೂ ಪತಿ ವಿನಯ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸೀಮಂತ ಶಾಸ್ತ್ರದ ಫೋಟೊಗಳನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.Last Updated 8 ಅಕ್ಟೋಬರ್ 2025, 11:08 IST