ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

President Medals

ADVERTISEMENT

ತುರ್ತು ಸೇವೆಗಳ ಇಲಾಖೆಯಲ್ಲಿ ಉತ್ತಮ ಕೆಲಸ: 61 ಮಂದಿಗೆ ರಾಷ್ಟ್ರಪತಿ ಪದಕ ಪ್ರದಾನ

ಗೃಹರಕ್ಷಕ ದಳ, ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅತ್ಯುತ್ತಮ ಕೆಲಸ ಮಾಡಿದ 61 ಮಂದಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಷ್ಟ್ರಪತಿ ಪದಕ ಪ್ರದಾನ ಮಾಡಿದರು.
Last Updated 7 ನವೆಂಬರ್ 2022, 19:32 IST
ತುರ್ತು ಸೇವೆಗಳ ಇಲಾಖೆಯಲ್ಲಿ ಉತ್ತಮ ಕೆಲಸ: 61 ಮಂದಿಗೆ ರಾಷ್ಟ್ರಪತಿ ಪದಕ ಪ್ರದಾನ

ಶ್ಲಾಘನೀಯ ಸೇವೆಗಾಗಿ ರಾಜ್ಯದ 18 ಪೊಲೀಸರಿಗೆ ರಾಷ್ಟ್ರಪತಿ ಪದಕ: ಪಟ್ಟಿ ಇಲ್ಲಿದೆ..

ಶ್ಲಾಘನೀಯ ಸೇವೆ ಸಲ್ಲಿಸಿದ ರಾಜ್ಯದ ಎಸ್ಪಿ, ಡಿವೈಎಸ್ಪಿಗಳು ಸೇರಿದಂತೆ 18 ಪೊಲೀಸರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ.
Last Updated 14 ಆಗಸ್ಟ್ 2022, 16:19 IST
ಶ್ಲಾಘನೀಯ ಸೇವೆಗಾಗಿ ರಾಜ್ಯದ 18 ಪೊಲೀಸರಿಗೆ ರಾಷ್ಟ್ರಪತಿ ಪದಕ: ಪಟ್ಟಿ ಇಲ್ಲಿದೆ..

ಅತ್ಯುತ್ತಮ ಸೇವೆ: ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ ಎಡಿಜಿಪಿಗಳು ಸೇರಿದಂತೆ 21 ಪೊಲೀಸರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ. ಗಣರಾಜ್ಯೋತ್ಸವ ದಿನಾದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ.
Last Updated 25 ಜನವರಿ 2022, 19:45 IST
ಅತ್ಯುತ್ತಮ ಸೇವೆ: ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ

ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಬಿ.ಪುಟ್ಟಸ್ವಾಮಿಗೆ ರಾಷ್ಟ್ರಪತಿ ಪದಕ

ರಾಜ್ಯದ 19 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಪೊಲೀಸರು ಸಲ್ಲಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆ ಮಾಡಲಾಗುತ್ತದೆ.
Last Updated 26 ಜನವರಿ 2021, 3:04 IST
ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಬಿ.ಪುಟ್ಟಸ್ವಾಮಿಗೆ ರಾಷ್ಟ್ರಪತಿ ಪದಕ

ಚಿಕ್ಕಬಳ್ಳಾಪುರ | ಪ್ರಾಣಿ ಪ್ರೀತಿಯ ಎಎಸ್‌ಐಗೆ ರಾಷ್ಟ್ರಪತಿ ಪದಕದ ಗೌರವ

ಕೋತಿಗಳಲ್ಲಿ ಮಕ್ಕಳ ಪ್ರೀತಿ ಕಂಡ ನಂಜುಂಡಯ್ಯ
Last Updated 14 ಆಗಸ್ಟ್ 2020, 16:52 IST
ಚಿಕ್ಕಬಳ್ಳಾಪುರ | ಪ್ರಾಣಿ ಪ್ರೀತಿಯ ಎಎಸ್‌ಐಗೆ ರಾಷ್ಟ್ರಪತಿ ಪದಕದ ಗೌರವ

ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೊಲೀಸರಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿರುವವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ.
Last Updated 14 ಆಗಸ್ಟ್ 2020, 11:10 IST
ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಅಗ್ನಿಶಾಮಕ ಇಲಾಖೆಯ ನಾಲ್ವರಿಗೆ ರಾಷ್ಟ್ರಪತಿ ಪದಕ

ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಾಲ್ವರಿಗೆ 2019ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ.
Last Updated 13 ಆಗಸ್ಟ್ 2019, 19:31 IST
ಅಗ್ನಿಶಾಮಕ ಇಲಾಖೆಯ ನಾಲ್ವರಿಗೆ ರಾಷ್ಟ್ರಪತಿ ಪದಕ
ADVERTISEMENT
ADVERTISEMENT
ADVERTISEMENT
ADVERTISEMENT