ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮುರ್ಮು ಆತಿಥ್ಯದಲ್ಲಿ ಮದುವೆ ಸಮಾರಂಭ?
ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರಪತಿ ಭವನವು ಮದುವೆ ಸಮಾರಂಭವೊಂದಕ್ಕೆ ಸಾಕ್ಷಿಯಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮದುವೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಒಪ್ಪಿಗೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.Last Updated 2 ಫೆಬ್ರುವರಿ 2025, 12:38 IST