ಮಗ ‘ರಾಜಧರ್ಮ’, ನಾನು ‘ರಾಷ್ಟ್ರಧರ್ಮ’ ಪಾಲಿಸುತ್ತಿದ್ದೇನೆ: ಯಶವಂತ ಸಿನ್ಹಾ
‘ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯು ವೈಯಕ್ತಿಕ ಸ್ಪರ್ಧೆಗಿಂತ ಮಹತ್ವದ್ದಾಗಿದ್ದು, ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಮುಂದಿಡುವ ಹೆಜ್ಜೆಯಾಗಿದೆ’ ಎಂದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಭಾನುವಾರ ಹೇಳಿದ್ದಾರೆ.Last Updated 26 ಜೂನ್ 2022, 14:36 IST