ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

press club

ADVERTISEMENT

ಪ್ರಜಾವಾಣಿಯ ಎಂ.ನಾಗರಾಜ ಸೇರಿ 29 ಮಂದಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ

ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಸೇರಿ 29 ಮಂದಿ ಪತ್ರಕರ್ತರು ಬೆಂಗಳೂರು ಪ್ರೆಸ್‌ ಕ್ಲಬ್ ಕೊಡಮಾಡುವ ‘ಪ್ರೆಸ್‌ಕ್ಲಬ್‌ ಜೀವಮಾನ ಸಾಧನೆ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
Last Updated 26 ಡಿಸೆಂಬರ್ 2023, 9:23 IST
ಪ್ರಜಾವಾಣಿಯ ಎಂ.ನಾಗರಾಜ ಸೇರಿ 29 ಮಂದಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ

ಮಂಗಳೂರು; ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರ ಜೊತೆ ಪ್ರೆಸ್ ಕ್ಲಬ್‌ ಸಂವಾದ

ನಗರದ ಪತ್ರಕರ್ತರ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ ಸೋಮವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೃಷಿ ಕ್ರಾಂತಿ ಆದ ನಂತರ ಉತ್ಪಾದನೆ ಹೆಚ್ಚಿದೆ. ಆದರೆ ಅವೈಜ್ಞಾನಿಕ ವಿಧಾನಗಳಿಂದಾಗಿ ಭೂಮಿಯ ಫಲವತ್ತದೆ ಕುಂದುತ್ತಿದೆ. ಇದನ್ನು ತಡೆಯಬೇಕು ಎಂದರು.
Last Updated 19 ಡಿಸೆಂಬರ್ 2023, 4:42 IST
ಮಂಗಳೂರು; ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರ ಜೊತೆ ಪ್ರೆಸ್ ಕ್ಲಬ್‌ ಸಂವಾದ

ಮಂಗಳೂರು ಪ್ರೆಸ್‌ಕ್ಲಬ್‌ ಕಟ್ಟಡಕ್ಕೆ ₹10 ಲಕ್ಷ: ನಳಿನ್‌ಕುಮಾರ್ ಕಟೀಲ್‌

ಮಂಗಳೂರು ಪತ್ರಿಕಾ ಭವನ ಕಟ್ಟಡದ ಅಭಿವೃದ್ಧಿ ಕಾಮಗಾರಿಗೆ ಸಂಸದರ ನಿಧಿಯಿಂದ ₹10 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
Last Updated 9 ನವೆಂಬರ್ 2023, 4:32 IST
ಮಂಗಳೂರು ಪ್ರೆಸ್‌ಕ್ಲಬ್‌ ಕಟ್ಟಡಕ್ಕೆ ₹10 ಲಕ್ಷ: ನಳಿನ್‌ಕುಮಾರ್ ಕಟೀಲ್‌

ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ: ಬೆಂಗಳೂರು ಪ್ರೆಸ್‌ ಕ್ಲಬ್‌ ಖಂಡನೆ

ಇದು ಮಾಧ್ಯಮಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ಪ್ರೆಸ್‌ಕ್ಲಬ್‌ ಕಿಡಿ ಕಾರಿದೆ
Last Updated 14 ಫೆಬ್ರುವರಿ 2023, 15:20 IST
ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ: ಬೆಂಗಳೂರು ಪ್ರೆಸ್‌ ಕ್ಲಬ್‌ ಖಂಡನೆ

ಮಾಧ್ಯಮ ಇಲ್ಲದಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ: ಖರ್ಗೆ

‘ಮಾಧ್ಯಮ ಕ್ಷೇತ್ರ ಇಲ್ಲದೆ ಹೋಗಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು.
Last Updated 1 ಜನವರಿ 2023, 2:47 IST
ಮಾಧ್ಯಮ ಇಲ್ಲದಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ: ಖರ್ಗೆ

ಪ್ರೆಸ್‌ಕ್ಲಬ್‌ ಅಧ್ಯಕ್ಷರಾಗಿ ಶ್ರೀಧರ್‌ ಆಯ್ಕೆ

ಬೆಂಗಳೂರು ಪ್ರೆಸ್‌ ಕ್ಲಬ್‌ನ 2022–23ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್‌. ಶ್ರೀಧರ್‌ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
Last Updated 12 ಜೂನ್ 2022, 14:26 IST
ಪ್ರೆಸ್‌ಕ್ಲಬ್‌ ಅಧ್ಯಕ್ಷರಾಗಿ ಶ್ರೀಧರ್‌ ಆಯ್ಕೆ

‘ಪ್ರಜಾಪ್ರಭುತ್ವದ ಜೀವಾಳವೇ ಮಾಧ್ಯಮ’-ಬಸವರಾಜ ಬೊಮ್ಮಾಯಿ

ಪ್ರೆಸ್‌‌ಕ್ಲಬ್ ಆಫ್ ಬೆಂಗಳೂರು: ಸಾಧಕರಿಗೆ ಪ್ರಶಸ್ತಿ ಪ್ರದಾನ
Last Updated 24 ಫೆಬ್ರುವರಿ 2022, 21:14 IST
‘ಪ್ರಜಾಪ್ರಭುತ್ವದ ಜೀವಾಳವೇ ಮಾಧ್ಯಮ’-ಬಸವರಾಜ ಬೊಮ್ಮಾಯಿ
ADVERTISEMENT

ಬೆಂಗಳೂರು ಪ್ರೆಸ್‌ ಕ್ಲಬ್‌: ಬಿಎಸ್‌ ಯಡಿಯೂರಪ್ಪ ‘ವರ್ಷದ ವ್ಯಕ್ತಿ’

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಸಚಿವ ಸುಧಾಕರ್‌ಗೆ ವಿಶೇಷ ಪ್ರಶಸ್ತಿ
Last Updated 1 ಜನವರಿ 2022, 17:45 IST
ಬೆಂಗಳೂರು ಪ್ರೆಸ್‌ ಕ್ಲಬ್‌:  ಬಿಎಸ್‌ ಯಡಿಯೂರಪ್ಪ ‘ವರ್ಷದ ವ್ಯಕ್ತಿ’

ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಆಯ್ಕೆ

ಮಡಿಕೇರಿ: ಕೊಡಗು ಪ್ರೆಸ್‌ಕ್ಲಬ್‍ನ 2021-24ನೇ ಅವಧಿಗೆ ಅಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಆಯ್ಕೆಯಾಗಿದ್ದಾರೆ. ಕೊಡಗು ಪ್ರೆಸ್‍ಕ್ಲಬ್ ನೂತನ ನಿರ್ದೇಶಕರ ಸಭೆ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು.
Last Updated 30 ಆಗಸ್ಟ್ 2021, 14:35 IST
ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಆಯ್ಕೆ

ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ಕ್ಷತ್ರಿಯ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕೆಂದು ಕರ್ನಾಟಕ ರಾಜು ಕ್ಷತ್ರಿಯ ಸಂಘ ಒತ್ತಾಯಿಸಿದೆ.
Last Updated 4 ನವೆಂಬರ್ 2019, 19:00 IST
fallback
ADVERTISEMENT
ADVERTISEMENT
ADVERTISEMENT