ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

press club award

ADVERTISEMENT

ಪ್ರಜಾವಾಣಿಯ ಎಂ.ನಾಗರಾಜ ಸೇರಿ 29 ಮಂದಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ

ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಸೇರಿ 29 ಮಂದಿ ಪತ್ರಕರ್ತರು ಬೆಂಗಳೂರು ಪ್ರೆಸ್‌ ಕ್ಲಬ್ ಕೊಡಮಾಡುವ ‘ಪ್ರೆಸ್‌ಕ್ಲಬ್‌ ಜೀವಮಾನ ಸಾಧನೆ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
Last Updated 26 ಡಿಸೆಂಬರ್ 2023, 9:23 IST
ಪ್ರಜಾವಾಣಿಯ ಎಂ.ನಾಗರಾಜ ಸೇರಿ 29 ಮಂದಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ

'ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ'ಗೆ ಪ್ರಜಾವಾಣಿಯ ವೈ.ಗ.ಜಗದೀಶ್ ಆಯ್ಕೆ

ಅಜೀಂ ಪ್ರೇಮ್‌ಜಿಗೆ ಪ್ರೆಸ್‌ಕ್ಲಬ್‌ ವರ್ಷದ ವ್ಯಕ್ತಿ ಪ್ರಶಸ್ತಿ, ‘ಪ್ರೆಸ್‌ಕ್ಲಬ್‌ ವಿಶೇಷ ಪ್ರಶಸ್ತಿ’ಗೆ ನಟ ಸುದೀಪ್‌ ಹಾಗೂ ನಾರಾಯಣ ಹೆಲ್ತ್‌ನ ಅಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿ ಆಯ್ಕೆ
Last Updated 18 ಜನವರಿ 2021, 15:32 IST
'ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ'ಗೆ ಪ್ರಜಾವಾಣಿಯ ವೈ.ಗ.ಜಗದೀಶ್ ಆಯ್ಕೆ

'ವೀರೇಂದ್ರ ಹೆಗ್ಗಡೆ ವರ್ಷದ ವ್ಯಕ್ತಿ: ಪ್ರೊ.ಜಿ.ವಿ ಯುಗದ ಸಾಧಕ'

ಬೆಂಗಳೂರು ಪ್ರೆಸ್‌ಕ್ಲಬ್‌ ನೀಡುವ ವರ್ಷದ ವ್ಯಕ್ತಿ ಪ್ರಶಸ್ತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹಾಗೂ ಯುಗದ ಸಾಧಕ ಪ್ರಶಸ್ತಿಗೆ ಹಿರಿಯ ಸಾಹಿತಿ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಆಯ್ಕೆಯಾಗಿದ್ದಾರೆ. ಪ್ರೆಸ್‌ಕ್ಲಬ್‌ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಎಂ.ಸಿದ್ಧರಾಜು, ಕೆ.ಸುನಿಲ್‌ ಕುಮಾರ್‌, ಎಚ್‌.ಕೆ.ಸಾವಿತ್ರಿ, ಬಿ.ವಿ.ನಾಗರಾಜು, ರವೀಂದ್ರ ಜಿ.ಭಟ್ಟ, ಕೆ.ಎನ್‌.ಚೆನ್ನೇಗೌಡ, ಬಿ.ಹರಿಶ್ಚಂದ್ರ ಭಟ್‌, ಎಂ.ಅಬ್ದುಲ್ ಹಮೀದ್ (ಪಾಳ್ಯ), ಇಮ್ರಾನ್‌ ಖುರೇಶಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್‌ ಹೂವರ್‌, ಎನ್‌.ಎಸ್‌.ಶಂಕರ್‌, ಬಿ.ಕೆ.ರವಿ, ರು.ಬಸಪ್ಪ, ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
Last Updated 25 ಡಿಸೆಂಬರ್ 2019, 2:20 IST
'ವೀರೇಂದ್ರ ಹೆಗ್ಗಡೆ ವರ್ಷದ ವ್ಯಕ್ತಿ: ಪ್ರೊ.ಜಿ.ವಿ ಯುಗದ ಸಾಧಕ'

ಸುಧಾಮೂರ್ತಿಗೆ ‘ಪ್ರೆಸ್‌ಕ್ಲಬ್‌ ವರ್ಷದ ವ್ಯಕ್ತಿ’ ಪ್ರಶಸ್ತಿ

ಬೆಂಗಳೂರು ಪ್ರೆಸ್‌ಕ್ಲಬ್ ‘ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಇನ್ಫೊಸಿಸ್‌ ಪ್ರತಿಷ್ಠಾನದ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 28 ಡಿಸೆಂಬರ್ 2018, 19:08 IST
ಸುಧಾಮೂರ್ತಿಗೆ ‘ಪ್ರೆಸ್‌ಕ್ಲಬ್‌ ವರ್ಷದ ವ್ಯಕ್ತಿ’ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT
ADVERTISEMENT