‘ಕಣ್ಣು, ಕಿವಿಯಿಲ್ಲದ ಕಾಂಗ್ರೆಸ್ ಸರ್ಕಾರ’: ಎದ್ದೇಳು ಕರ್ನಾಟಕ ಸಂಘಟನೆ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಗ್ಯಾರಂಟಿ ಗುಂಗಿನಲ್ಲಿ ತೇಲುತ್ತಿದ್ದು, ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಕೊಟ್ಟ ಮಾತನ್ನು ಈಡೇರಿಸದ ಈ ಸರ್ಕಾರಕ್ಕೆ ಕಣ್ಣು, ಕಿವಿ ಎರಡೂ ಇಲ್ಲ’ ಎಂದು ‘ಎದ್ದೇಳು ಕರ್ನಾಟಕ ಸಂಘಟನೆ’ ಆಕ್ರೋಶ ವ್ಯಕ್ತಪಡಿಸಿದೆ.Last Updated 23 ಮೇ 2025, 15:45 IST