ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Prime Minister of India

ADVERTISEMENT

ಚು. ಆಯುಕ್ತರ ನೇಮಕ ಸಮಿತಿಯಿಂದ CJI ಹೊರಗಿಡುವ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ

ಭವಿಷ್ಯದ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಹೊರಗಿಡಲು ಮಸೂದೆಯೊಂದನ್ನು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದೆ.
Last Updated 10 ಆಗಸ್ಟ್ 2023, 9:54 IST
ಚು. ಆಯುಕ್ತರ ನೇಮಕ ಸಮಿತಿಯಿಂದ CJI ಹೊರಗಿಡುವ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ

Independence Day:ದೆಹಲಿಗೆ ಆಗಮಿಸಲಿದೆ ಅಮೆರಿಕದ ದ್ವಿಪಕ್ಷೀಯ ಕಾಂಗ್ರೆಸ್‌ ನಿಯೋಗ

ಸ್ವಾತಂತ್ರ್ಯ ದಿನದಂದು (ಆಗಸ್ಟ್ 15) ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಸಾಕ್ಷಿಯಾಗಲು ಅಮೆರಿಕದ ದ್ವಿಪಕ್ಷೀಯ ಶಾಸಕರ ತಂಡ ಭಾರತಕ್ಕೆ ಪ್ರಯಾಣಿಸುತ್ತಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
Last Updated 8 ಆಗಸ್ಟ್ 2023, 3:34 IST
Independence Day:ದೆಹಲಿಗೆ ಆಗಮಿಸಲಿದೆ ಅಮೆರಿಕದ ದ್ವಿಪಕ್ಷೀಯ ಕಾಂಗ್ರೆಸ್‌ ನಿಯೋಗ

ಮೋದಿ ಫ್ರಾನ್ಸ್‌ ಭೇಟಿ ಅಂತ್ಯ: ಅಬುದಾಬಿಗೆ ತಲುಪಿದ ಪ್ರಧಾನಿ

ಎರಡು ದಿನಗಳ ಫ್ರಾನ್ಸ್‌ ಪ್ರವಾಸ ಮುಗಿಸಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ತೆರಳಿದ್ದಾರೆ.
Last Updated 15 ಜುಲೈ 2023, 2:22 IST
ಮೋದಿ ಫ್ರಾನ್ಸ್‌ ಭೇಟಿ ಅಂತ್ಯ: ಅಬುದಾಬಿಗೆ ತಲುಪಿದ ಪ್ರಧಾನಿ

PM Modi France visit | ಪ್ರಧಾನಿ ಮೋದಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ

ಪ್ರಧಾನಿ ನರೇಂದ್ರ ಮೋದಿಯವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ ‘ಲೀಜನ್ ಆಫ್ ಆನರ್ ಗ್ರ್ಯಾಂಡ್ ಕ್ರಾಸ್‘ಅನ್ನು ನೀಡಿ ಗೌರವಿಸಲಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
Last Updated 14 ಜುಲೈ 2023, 2:28 IST
PM Modi France visit | ಪ್ರಧಾನಿ ಮೋದಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ

ಪ್ರಧಾನಿ ಮೋದಿ ಫ್ರಾನ್ಸ್‌ ಪ್ರವಾಸ ಆರಂಭ: ಬಾಸ್ಟಿಲ್ ದಿನ ಆಚರಣೆಯಲ್ಲಿ ಭಾಗಿ 

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಫ್ರಾನ್ಸ್‌ ಪ್ರವಾಸವನ್ನು ಆರಂಭಿಸಿದ್ದಾರೆ. ಇಂದು (ಗುರುವಾರ) ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಪ್ಯಾರಿಸ್‌ಗೆ ತೆರಳಿದರು.
Last Updated 13 ಜುಲೈ 2023, 5:30 IST
ಪ್ರಧಾನಿ ಮೋದಿ ಫ್ರಾನ್ಸ್‌ ಪ್ರವಾಸ ಆರಂಭ: ಬಾಸ್ಟಿಲ್ ದಿನ ಆಚರಣೆಯಲ್ಲಿ ಭಾಗಿ 

ಪ್ರಧಾನಿ ನರೇಂದ್ರ ಮೋದಿ ನಿವಾಸದ ಮೇಲೆ ಡ್ರೋಣ್‌ ಹಾರಾಟ: ತನಿಖೆಗೆ ಆದೇಶ

ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಡ್ರೋಣ್‌ ಒಂದು ಪ್ರಧಾನಿಯವರ ನಿವಾಸದ ಮೇಲೆ ಹಾರಾಡುವುದು ಗಮನಕ್ಕೆ ಬಂದಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಡ್ರೋಣ್‌ ಪತ್ತೆಗೆ ತನಿಖೆ ಆರಂಭಿಸಲಾಗಿದೆ.
Last Updated 3 ಜುಲೈ 2023, 4:42 IST
ಪ್ರಧಾನಿ ನರೇಂದ್ರ ಮೋದಿ ನಿವಾಸದ ಮೇಲೆ ಡ್ರೋಣ್‌ ಹಾರಾಟ: ತನಿಖೆಗೆ ಆದೇಶ

ಆಳ-ಅಗಲ | ಪ್ರಧಾನಿಯ ಪದವಿ ಪ್ರಮಾಣಪತ್ರದ ಸುತ್ತ

ಭಾರತದಲ್ಲಿ ಚುನಾಯಿತ ಜನಪ್ರತಿನಿಧಿಯಾಗಲು ಕನಿಷ್ಠ ವಿದ್ಯಾರ್ಹತೆಯನ್ನು ನಿಗದಿ ಮಾಡಿಲ್ಲ. ಯಾವುದೇ ಚುನಾಯಿತ ಪ್ರತಿನಿಧಿ ಮುಖ್ಯಮಂತ್ರಿಯಾಗಲು ಅಥವಾ ಪ್ರಧಾನಿಯಾಗಲು ಕನಿಷ್ಠ ವಿದ್ಯಾರ್ಹತೆ ಬೇಕಿಲ್ಲ. ಆದರೆ, ಭಾರತದಲ್ಲಿ ಈವರೆಗೆ ಪ್ರಧಾನಿಯಾದವರೆಲ್ಲರೂ ಉನ್ನತ ಶಿಕ್ಷಣ ಪಡೆದಿದ್ದವರೇ. ಕಲಾ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದೇನೆ ಎಂದು ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯ ತಮ್ಮ ನಾಮಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೋದಿ ಅವರು ಪಡೆದಿರುವ ಪದವಿಗಳ ಬಗ್ಗೆ ವಿರೋಧ ಪಕ್ಷಗಳು ಸಂದೇಹ ವ್ಯಕ್ತಪಡಿಸುತ್ತಲೇ ಇವೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಮೋದಿ ಅವರ ಪದವಿ ಪ್ರಮಾಣಪತ್ರಗಳನ್ನು ಕೇಳಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಗುಜರಾತ್ ಹೈಕೋರ್ಟ್‌ ₹25,000 ದಂಡ ವಿಧಿಸಿದೆ. ಈ ಬೆಳವಣಿಗೆಯು ಪ್ರಧಾನಿಯ ವಿದ್ಯಾರ್ಹತೆಯ ಬಗ್ಗೆ ಈಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ
Last Updated 17 ಏಪ್ರಿಲ್ 2023, 22:45 IST
ಆಳ-ಅಗಲ | ಪ್ರಧಾನಿಯ ಪದವಿ ಪ್ರಮಾಣಪತ್ರದ ಸುತ್ತ
ADVERTISEMENT

ನಿರಂಕುಶ ಪ್ರಭುತ್ವದತ್ತ ಭಾರತ: ವಿಪಕ್ಷ ನಾಯಕರಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ

‘ಬಿಜೆಪಿ ಆಡಳಿತದಲ್ಲಿ ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅಪಾಯ ಬಂದೊದಗಿದೆ. ಭಾರತವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವದತ್ತ ಸಾಗುತ್ತಿದೆ’ ಎಂದು ಎಂಟು ವಿರೋಧ ಪಕ್ಷಗಳ ನಾಯಕರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತನಿಖಾ ಸಂಸ್ಥೆಗಳ ಕಾರ್ಯವೈಖರಿಯನ್ನು ತರಾಟೆಗೆತೆಗೆದುಕೊಂಡಿದ್ದಾರೆ.
Last Updated 5 ಮಾರ್ಚ್ 2023, 18:56 IST
ನಿರಂಕುಶ ಪ್ರಭುತ್ವದತ್ತ ಭಾರತ: ವಿಪಕ್ಷ ನಾಯಕರಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ

ದೀದಿಗೆ ಪ್ರಧಾನಿ ಅರ್ಹತೆಗಳಿವೆ ಎಂದ ಸೇನ್: ಟೀಕೆಗೆ ಒಂದಾದ ಬಿಜೆಪಿ, ಕಾಂಗ್ರೆಸ್‌

ದೇಶದ ಪ್ರಧಾನಿ ಹುದ್ದೆಯನ್ನು ನಿರ್ವಹಿಸುವಂಥ ಗುಣಗಳು ಮಮತಾ ಬ್ಯಾನರ್ಜಿ ಅವರಲ್ಲಿರುವುದು ಪ್ರಶ್ನಾತೀತ ಎಂಬ ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಇತ್ತೀಚಿನ ಹೇಳಿಕೆಗೆ ಪಶ್ಚಿಮ ಬಂಗಾಳದ ವಿರೋಧ ಪಕ್ಷಗಳ ನಾಯಕರು ಕೆರಳಿದ್ದಾರೆ.
Last Updated 16 ಜನವರಿ 2023, 10:38 IST
ದೀದಿಗೆ ಪ್ರಧಾನಿ ಅರ್ಹತೆಗಳಿವೆ ಎಂದ ಸೇನ್: ಟೀಕೆಗೆ ಒಂದಾದ ಬಿಜೆಪಿ, ಕಾಂಗ್ರೆಸ್‌

ಪ್ರಧಾನಿ ಭದ್ರತೆ ಹೇಗಿರುತ್ತದೆ? ನಿವೃತ್ತ ಪೊಲೀಸ್‌ ಅಧಿಕಾರಿ ಹೇಳಿದ ಗೌಡರ ಪ್ರಸಂಗ

ಅಸಲಿಗೆ, ಪ್ರಧಾನಿ ಅಥವಾ ಅತಿ ಗಣ್ಯವ್ಯಕ್ತಿಗಳ ವಿವಿಐಪಿಗಳ ಬಂದೋಬಸ್ತ್ ಎಂದರೆ ಏನು, ಹೇಗಿರುತ್ತದೆ, ಹೇಗಿರಬೇಕು, ಭದ್ರತಾ ಲೋಪವಾದರೆ ಸ್ಥಳೀಯ ಪೊಲೀಸ್‌ ವಲಯದಲ್ಲಿ ಆಗುವ ಆತಂಕ, ತಲ್ಲಣಗಳೇನು? ಎಂಬುದರ ಬಗ್ಗೆ ನಿವೃತ್ತ ಪೊಲೀಸ್‌ ಅಧಿಕಾರಿ ಜೆ.ಬಿ ರಂಗಸ್ವಾಮಿ ಅವರು ಮಾತನಾಡಿದ್ದಾರೆ.
Last Updated 14 ಜನವರಿ 2023, 5:34 IST
ಪ್ರಧಾನಿ ಭದ್ರತೆ ಹೇಗಿರುತ್ತದೆ? ನಿವೃತ್ತ ಪೊಲೀಸ್‌ ಅಧಿಕಾರಿ ಹೇಳಿದ ಗೌಡರ ಪ್ರಸಂಗ
ADVERTISEMENT
ADVERTISEMENT
ADVERTISEMENT