‘ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ಅಗತ್ಯ’
‘ವಿಶ್ವವಿದ್ಯಾಲಯಗಳು ಕೇವಲ ಮಾಹಿತಿ ಕೇಂದ್ರಗಳಾಗಬಾರದು. ಬದಲಾಗಿ ಜ್ಞಾನ ಕೇಂದ್ರಗಳಾಗಿ ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಗೆ ಹೆಚ್ಚು ಗಮನ ನೀಡಬೇಕು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅವರು ಪ್ರಾಂಶುಪಾಲರಿಗೆ ಕಿವಿಮಾತು ಹೇಳಿದರು.Last Updated 4 ಜುಲೈ 2019, 20:24 IST