ಪೃಥ್ವಿ ಶಾ ಕಾರಿನ ಮೇಲೆ ದಾಳಿ: ನಟಿ ಸಪ್ನಾ ಗಿಲ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಭಾರತದ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ ಹಾಗೂ ಅವರ ಕಾರಿನ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೋಜಪುರಿ ನಟಿ ಸಪ್ನಾ ಗಿಲ್ ಹಾಗೂ ಇತರ ಮೂವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಆದೇಶ ಹೊರಡಿಸಿದೆ.Last Updated 20 ಫೆಬ್ರುವರಿ 2023, 11:43 IST