ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

PRIYANAKA GANDHI

ADVERTISEMENT

ಮೋದಿ ಗ್ಯಾರಂಟಿಗಳು ಸುಳ್ಳು: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳು ಮತ್ತು ದೇಶವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ರೂಪಿಸುವ ಭರವಸೆಗಳೆಲ್ಲವೂ ಬರಿ ಸುಳ್ಳು’ ಎಂದು ಟೀಕಿಸಿದ್ದಾರೆ.
Last Updated 30 ಜನವರಿ 2024, 15:55 IST
ಮೋದಿ ಗ್ಯಾರಂಟಿಗಳು ಸುಳ್ಳು: ಪ್ರಿಯಾಂಕಾ ಗಾಂಧಿ

ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ಪ್ರಿಯಾಂಕಾ ಗಾಂಧಿ

'ಮತ ಹಾಕದಿದ್ದರೆ ನರೇಂದ್ರ ಮೋದಿ ಅವರ ಆಶೀರ್ವಾದ ಸಿಗವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅಹಂಕಾರದ ಮಾತುಗಳನ್ನು ಆಡಿದ್ದಾರೆ. ಬಸವಣ್ಣ, ಕುವೆಂಪು ಅವರ‌ ನಾಡಿದು. ಅವರ ಆಶೀರ್ವಾದವಿರುವಾಗ ಮೋದಿ ಅವರ ಆಶೀರ್ವಾದ ಬೇಕಿಲ್ಲ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದರು.
Last Updated 25 ಏಪ್ರಿಲ್ 2023, 14:24 IST
ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ಪ್ರಿಯಾಂಕಾ ಗಾಂಧಿ

ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಎಫ್ಐಆರ್‌ ದಾಖಲು

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ಸಂದೀಪ್‌ ಸಿಂಗ್‌ ವಿರುದ್ಧ ಬೆದರಿಕೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 8 ಮಾರ್ಚ್ 2023, 14:51 IST
ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಎಫ್ಐಆರ್‌ ದಾಖಲು

ನಾ ನಾಯಕಿ ಸಮಾವೇಶ ಆರಂಭ: ಪ್ರಿಯಾಂಕಾ ಗಾಂಧಿ ವೇದಿಕೆಗೆ

ಬೆಂಗಳೂರು: ಇಲ್ಲಿನ ಅರಮನೆ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿರುವ ನಾ ನಾಯಕಿ ಸಮಾವೇಶ ಆರಂಭವಾಗಿದೆ.
Last Updated 16 ಜನವರಿ 2023, 8:17 IST
ನಾ ನಾಯಕಿ ಸಮಾವೇಶ ಆರಂಭ: ಪ್ರಿಯಾಂಕಾ ಗಾಂಧಿ ವೇದಿಕೆಗೆ

ರಾಹುಲ್ ಗಾಂಧಿ ‘ಯೋಧ’ ಎಂದು ಬಣ್ಣಿಸಿದ ಪ್ರಿಯಾಂಕಾ ವಾದ್ರಾ

ಗಾಜಿಯಾಬಾದ್: ಸಹೋದರ ರಾಹುಲ್ ಗಾಂಧಿಯನ್ನು "ಯೋಧ" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪ್ರತಿಷ್ಠೆಯನ್ನು ನಾಶಮಾಡಲು ಸಾವಿರಾರು ಕೋಟಿ ಖರ್ಚು ಮಾಡುತ್ತಿರುವ ಬಿಜೆಪಿ ಸರ್ಕಾರದ ಶಕ್ತಿಗೆ ರಾಹುಲ್‌ ಹೆದರುವುದಿಲ್ಲ ಎಂದು ಹೇಳಿದ್ದಾರೆ.
Last Updated 3 ಜನವರಿ 2023, 9:55 IST
ರಾಹುಲ್ ಗಾಂಧಿ ‘ಯೋಧ’ ಎಂದು ಬಣ್ಣಿಸಿದ ಪ್ರಿಯಾಂಕಾ ವಾದ್ರಾ

ಹಿಮಾಚಲಪ್ರದೇಶ: ಕಾಂಗ್ರೆಸ್‌ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ ನೇತೃತ್ವ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಜೈರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರ್ಕಾರ ಉರುಳಿಸುವ ಭರವಸೆ ಹೊಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಚಾರವನ್ನು ಮುನ್ನಡೆಸಲಿದ್ದಾರೆ.
Last Updated 24 ಅಕ್ಟೋಬರ್ 2022, 13:31 IST
ಹಿಮಾಚಲಪ್ರದೇಶ: ಕಾಂಗ್ರೆಸ್‌ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ ನೇತೃತ್ವ

ಸೇನೆಗೆ ನೇಮಕಾತಿ: ಪ್ರಕ್ರಿಯೆ ಚುರುಕಿಗೆ ಪ್ರಿಯಾಂಕಾ ಮನವಿ

ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರಿಗೆ ಈ ಕುರಿತು ಪತ್ರ ಬರೆದಿರುವ ಅವರು, ‘ಸೇನೆಗೆ ಸೇರಲು ಆಸಕ್ತರಾಗಿರುವ ಲಕ್ಷಾಂತರ ಅಭ್ಯರ್ಥಿಗಳು ಇದಕ್ಕಾಗಿ ಸಿದ್ಧತೆ ನಡೆಸಿದ್ದಾರೆ. ಆದರೆ, ನೇಮಕಾತಿ ಪ್ರಕ್ರಿಯೆ ಅನಗತ್ಯವಾಗಿ ವಿಳಂಬವಾಗಿದೆ’ ಎಂದಿದ್ದಾರೆ.
Last Updated 29 ಮಾರ್ಚ್ 2022, 10:56 IST
ಸೇನೆಗೆ ನೇಮಕಾತಿ: ಪ್ರಕ್ರಿಯೆ ಚುರುಕಿಗೆ ಪ್ರಿಯಾಂಕಾ ಮನವಿ
ADVERTISEMENT

ಉತ್ತರಾಖಂಡದಲ್ಲಿ ಕಾಂಗ್ರೆಸ್‌ ಖಂಡಿತವಾಗಿ ಅಧಿಕಾರಕ್ಕೇರುತ್ತದೆ: ಪ್ರಿಯಾಂಕಾ ಗಾಂಧಿ

ಉತ್ತರಾಖಂಡದ ಜನತೆ ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಖಂಡಿತವಾಗಿ ಅಧಿಕಾರಕ್ಕೆ ಬರುತ್ತದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 12 ಫೆಬ್ರುವರಿ 2022, 9:59 IST
ಉತ್ತರಾಖಂಡದಲ್ಲಿ ಕಾಂಗ್ರೆಸ್‌ ಖಂಡಿತವಾಗಿ ಅಧಿಕಾರಕ್ಕೇರುತ್ತದೆ: ಪ್ರಿಯಾಂಕಾ ಗಾಂಧಿ

ಮಹಿಳೆಯರಿಗೆ ಉತ್ತರ ಪ್ರದೇಶ ಸುರಕ್ಷಿತವಲ್ಲ –ಪ್ರಿಯಾಂಕಾ ವಾಗ್ದಾಳಿ

ಲಖನೌದಲ್ಲಿರುವ ಬಾಪು ಭವನ್‌ನಲ್ಲಿ ಗುತ್ತಿಗೆದಾರ ಸಿಬ್ಬಂದಿಯೊಬ್ಬರಿಗೆ ಕಿರುಕುಳ ನೀಡಿದ್ದ ಆರೋಪದಡಿ ಅಧಿಕಾರಿಯೊಬ್ಬರನ್ನು ಬಂಧಿಸಿರುವ ವರದಿಯನ್ನು ಉಲ್ಲೇಖಿಸಿ ಅವರು ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಿಯು ಕಿರುಕುಳ ನೀಡಿದ್ದ ವಿಡಿಯೊ ವೈರಲ್‌ ಆಗಿತ್ತು.
Last Updated 11 ನವೆಂಬರ್ 2021, 7:50 IST
ಮಹಿಳೆಯರಿಗೆ ಉತ್ತರ ಪ್ರದೇಶ ಸುರಕ್ಷಿತವಲ್ಲ –ಪ್ರಿಯಾಂಕಾ ವಾಗ್ದಾಳಿ

’ನೋಟು ಅಮಾನ್ಯೀಕರಣ’ ದುರಂತ: ಪ್ರಿಯಾಂಕಾ ವಾಗ್ದಾಳಿ

ಕೇಂದ್ರ ಸರ್ಕಾರದ ’ನೋಟು ಅಮಾನ್ಯೀಕರಣ’ವನ್ನು ವಿಪತ್ತು ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಒಂದೊಮ್ಮೆ ಈ ಕ್ರಮ ಯಶಸ್ವಿಯಾಗಿದ್ದರೆ ದೇಶದಲ್ಲಿ ಭ್ರಷ್ಟಾಚಾರ ಏಕೆ ಕೊನೆಗೊಂಡಿಲ್ಲ ಮತ್ತು ಕಪ್ಪು ಹಣವನ್ನು ಏಕೆ ದೇಶಕ್ಕೆ ಮರಳಿ ತರಲಾಗಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.
Last Updated 8 ನವೆಂಬರ್ 2021, 6:37 IST
’ನೋಟು ಅಮಾನ್ಯೀಕರಣ’ ದುರಂತ: ಪ್ರಿಯಾಂಕಾ ವಾಗ್ದಾಳಿ
ADVERTISEMENT
ADVERTISEMENT
ADVERTISEMENT