ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT

Priyanka Gandhi

ADVERTISEMENT

ತೆರಿಗೆ ಲೆಕ್ಕಾಚಾರ ವರ್ಗಾವಣೆ ಪ್ರಕರಣ ಸೋನಿಯಾ, ರಾಹುಲ್‌ ಇತರರ ಅರ್ಜಿ ವಜಾ

ಆದಾಯ ತೆರಿಗೆಯ ಸಾಮಾನ್ಯ ಲೆಕ್ಕಾಚಾರದ ಬದಲು, ಈ ಪ್ರಕ್ರಿಯೆಯನ್ನು ಕೇಂದ್ರ ವೃತ್ತಕ್ಕೆ ವರ್ಗಾಯಿಸಿದ್ದ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾ ಮಾಡಿತು.
Last Updated 26 ಮೇ 2023, 13:49 IST
ತೆರಿಗೆ ಲೆಕ್ಕಾಚಾರ ವರ್ಗಾವಣೆ ಪ್ರಕರಣ ಸೋನಿಯಾ, ರಾಹುಲ್‌ ಇತರರ ಅರ್ಜಿ ವಜಾ

ಬೆಂಗಳೂರು: ಮತದಾರರ ಓಲೈಕೆಗೆ ಅಬ್ಬರದ ಪ್ರಚಾರ

ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆಬೀಳಲಿದ್ದು, ರಾಜಧಾನಿಯ ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದರು. ಮತದಾರರ ಓಲೈಕೆಗೆ ಅಂತಿಮ ಹಂತದ ಕಸರತ್ತು ನಡೆಸಿದರು.
Last Updated 7 ಮೇ 2023, 21:52 IST
ಬೆಂಗಳೂರು: ಮತದಾರರ ಓಲೈಕೆಗೆ ಅಬ್ಬರದ ಪ್ರಚಾರ

ಬೆಂಗಳೂರಿನಲ್ಲಿ ಪ್ರಿಯಾಂಕಾ, ರಾಹುಲ್‌ ರೋಡ್‌ ಶೋ ಇಂದು

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಮುಖಂಡ ರಾಹುಲ್‌ ಗಾಂಧಿ ಅವರು ‌ಪಕ್ಷದ ಅಭ್ಯರ್ಥಿಗಳ ಪರ ನಗರದಲ್ಲಿ ಭಾನುವಾರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
Last Updated 6 ಮೇ 2023, 20:27 IST
ಬೆಂಗಳೂರಿನಲ್ಲಿ ಪ್ರಿಯಾಂಕಾ, ರಾಹುಲ್‌ ರೋಡ್‌ ಶೋ ಇಂದು

ಮಂಗಳೂರಿಗೆ ಮೇ 7ರಂದು ಪ್ರಿಯಾಂಕಾ ಗಾಂಧಿ ಭೇಟಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇದೇ 7ರಂದು ಮಧ್ಯಾಹ್ನ 1ಕ್ಕೆ ಮೂಲ್ಕಿ ಸಮೀಪದ ಕೊಳ್ನಾಡು ಮೈದಾನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.
Last Updated 6 ಮೇ 2023, 6:50 IST
ಮಂಗಳೂರಿಗೆ ಮೇ 7ರಂದು ಪ್ರಿಯಾಂಕಾ ಗಾಂಧಿ ಭೇಟಿ

ಜನರ ಮಾತು ಕೇಳಿಸಿಕೊಳ್ಳದವರು ಅಸಮರ್ಥರು: ಪ್ರಿಯಾಂಕಾ ಗಾಂಧಿ

ಕನಕಗಿರಿಯಲ್ಲಿ ಚುನಾವಣಾ ಪ್ರಚಾರ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ
Last Updated 4 ಮೇ 2023, 16:08 IST
ಜನರ ಮಾತು ಕೇಳಿಸಿಕೊಳ್ಳದವರು ಅಸಮರ್ಥರು: ಪ್ರಿಯಾಂಕಾ ಗಾಂಧಿ

ಜನರ ಮಾತು ಕೇಳಿಸಿಕೊಳ್ಳದ ಪ್ರಧಾನಿ: ಪ್ರಿಯಾಂಕಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಆಡುವ ಮಾತುಗಳನ್ನು ಜನ ಕೇಳಬೇಕಾಗಿದೆ ವಿನಃ ಜನರ ಮಾತುಗಳನ್ನು ಮೋದಿ ಸೇರಿದಂತೆ ಬಿಜೆಪಿಯ ಯಾವ ನಾಯಕರೂ ಕೇಳಿಸಿಕೊಳ್ಳುತ್ತಿಲ್ಲ. ಅಂಥವರು ಜನನಾಯಕರಾಗಲು ಅಸಮರ್ಥರು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.
Last Updated 4 ಮೇ 2023, 9:40 IST
ಜನರ ಮಾತು ಕೇಳಿಸಿಕೊಳ್ಳದ ಪ್ರಧಾನಿ: ಪ್ರಿಯಾಂಕಾ ಗಾಂಧಿ

ಕಳ್ಳತನಕ್ಕೆ ಕಡಿವಾಣ ಹಾಕಲು ಸರ್ಕಾರ ಬದಲಿಸಿ: ಪ್ರಿಯಾಂಕಾ ಗಾಂಧಿ

‘ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಂದೆ ಅಧಿಕಾರಕ್ಕೆ ಬರುವ ಯಾವ ಸರ್ಕಾರವೂ ಕಳ್ಳತನ ಮಾಡದಂತೆ ರಾಜ್ಯದ ಜನತೆ ಬದಲಾವಣೆ ತರಬೇಕು' ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತದಾರರಿಗೆ ಮನವಿ ಮಾಡಿದರು.
Last Updated 3 ಮೇ 2023, 16:18 IST
ಕಳ್ಳತನಕ್ಕೆ ಕಡಿವಾಣ ಹಾಕಲು ಸರ್ಕಾರ ಬದಲಿಸಿ: ಪ್ರಿಯಾಂಕಾ ಗಾಂಧಿ
ADVERTISEMENT

ಕಣ್ಣು ಮುಚ್ಚಿ ಕನಸು ಕಂಡ ಮೋದಿ: ಪ್ರಿಯಾಂಕಾ ವಾಗ್ದಾಳಿ

‘ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರ ಇದ್ದರೂ ಅಭಿವೃದ್ಧಿ ಏಕೆ ಆಗಲಿಲ್ಲ‘
Last Updated 3 ಮೇ 2023, 14:12 IST
ಕಣ್ಣು ಮುಚ್ಚಿ ಕನಸು ಕಂಡ ಮೋದಿ: ಪ್ರಿಯಾಂಕಾ ವಾಗ್ದಾಳಿ

ಮೋದಿಯವರೇ, ಗೋಳಾಡುವ ಬದಲು ರಾಹುಲ್ ಗಾಂಧಿಯನ್ನು ನೋಡಿ ಕಲಿಯಿರಿ: ಪ್ರಿಯಾಂಕಾ ಗಾಂಧಿ

ಪ್ರಧಾನಿಗಳ ಬಳಿ ಸಾರ್ವಜನಿಕರ ಸಮಸ್ಯೆಗಳ ಪಟ್ಟಿ ಇಲ್ಲ, ಬೈಗುಳಗಳ ಪಟ್ಟಿ ಇದೆ. ಮೋದಿಯವರೇ, ನನ್ನ ಸಹೋದರನಿಂದ ಕಲಿಯಿರಿ,ಅವನು ಹೇಳುತ್ತೇನೆ - ನಾನು ದೇಶಕ್ಕಾಗಿ ಬೈಗುಳವನ್ನಲ್ಲ ಗುಂಡೇಟು‌ ತಿನ್ನಲೂ ಸಿದ್ಧನಿದ್ದೇನೆ: ಪ್ರಿಯಾಂಕಾ ಗಾಂಧಿ
Last Updated 30 ಏಪ್ರಿಲ್ 2023, 13:31 IST
ಮೋದಿಯವರೇ, ಗೋಳಾಡುವ ಬದಲು ರಾಹುಲ್ ಗಾಂಧಿಯನ್ನು ನೋಡಿ ಕಲಿಯಿರಿ: ಪ್ರಿಯಾಂಕಾ ಗಾಂಧಿ

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಳ: ಪ್ರಿಯಾಂಕಾ ಗಾಂಧಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಳ: ಪ್ರಿಯಾಂಕಾ ಗಾಂಧಿ
Last Updated 30 ಏಪ್ರಿಲ್ 2023, 10:51 IST
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಳ: ಪ್ರಿಯಾಂಕಾ ಗಾಂಧಿ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT