‘ಬಿಜೆಪಿಗೆ ಖರ್ಗೆ ಟೀಕಿಸುವ ನೈತಿಕತೆ ಇಲ್ಲ’: ಬಸುಗೌಡ ಬಿಳ್ಹಾರ
‘ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅಭಿವೃದ್ಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಶ್ರಮಿಸಿದೆ. ಅದನ್ನು ಸಹಿಸದೇ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿನಾಕಾರಣ ಪದೇ ಪದೇ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸುಳ್ಳು ಆರೋಪ Last Updated 24 ಮೇ 2025, 14:29 IST