ಕುರುಗೋಡು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Kurugodu College Protest:ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಗೊಂದಲಕ್ಕೆ ತೆರೆ ಎಳೆಯುವಂತೆ ಒತ್ತಾಯಿಸಿ ಅಖಿತ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ (ಎಐಡಿಎಸ್ಒ) ಪ್ರತಿಭಟನೆ ನಡೆಸಿದರು.Last Updated 4 ಸೆಪ್ಟೆಂಬರ್ 2025, 6:45 IST