ಅಮೆರಿಕದಲ್ಲಿ ಶಾಸಕರ ಸಮ್ಮೇಳನ: ಅರ್ಥಪೂರ್ಣ ಚರ್ಚೆಯೊಂದಿಗೆ ಮುಕ್ತಾಯ; ಗೂಳಿಗೌಡ
Global Legislative Conference: ಅಮೆರಿಕದ ಬೋಸ್ಟನ್‌ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಶಾಸಕರ ಸಮ್ಮೇಳನ ಅರ್ಥಪೂರ್ಣ ಚರ್ಚೆಯೊಂದಿಗೆ ಮುಕ್ತಾಯಗೊಂಡಿತು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ ಗೂಳಿಗೌಡ ತಿಳಿಸಿದ್ದಾರೆ...Last Updated 8 ಆಗಸ್ಟ್ 2025, 6:24 IST