ಶುಕ್ರವಾರ, 20 ಫೆಬ್ರುವರಿ 2026
×
ADVERTISEMENT

Prohibition

ADVERTISEMENT

ಫೆ.24ರವರೆಗೆ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

Prohibitory Orders in Bagalkot: ಬಾಗಲಕೋಟೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಗುಂಪು ಸೇರುವಿಕೆಗೆ ನಿರ್ಬಂಧ ವಿಧಿಸಲಾಗಿದೆ.
Last Updated 20 ಫೆಬ್ರುವರಿ 2026, 1:39 IST
 ಫೆ.24ರವರೆಗೆ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

ವಿಜಯಪುರ | ನಿಷೇಧಾಜ್ಞೆ ಜಾರಿ ಇಂದಿನಿಂದ: ಜಿಲ್ಲಾಧಿಕಾರಿ ಡಾ.ಆನಂದ. ಕೆ

Exam Security: ವಿಜಯಪುರ: ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಜ.19 ರಿಂದ 24ರವರೆಗೆ ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Last Updated 19 ಜನವರಿ 2026, 2:47 IST
ವಿಜಯಪುರ | ನಿಷೇಧಾಜ್ಞೆ ಜಾರಿ ಇಂದಿನಿಂದ: ಜಿಲ್ಲಾಧಿಕಾರಿ ಡಾ.ಆನಂದ. ಕೆ

ಒಡಿಶಾದಲ್ಲಿ ಮತ್ತೆ ಹಿಂಸಾಚಾರ: ಕಟಕ್‌ನಲ್ಲಿ ನಿಷೇಧಾಜ್ಞೆ

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ನಡೆದ ಗುಂಪು ಘರ್ಷಣೆಯ ನಂತರ ಕಟಕ್‌ನಲ್ಲಿ ಭಾನುವಾರ ಮತ್ತಷ್ಟು ಹಿಂಸಾಚಾರ ಉಂಟಾಗಿ, 25 ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
Last Updated 5 ಅಕ್ಟೋಬರ್ 2025, 20:00 IST
ಒಡಿಶಾದಲ್ಲಿ ಮತ್ತೆ ಹಿಂಸಾಚಾರ: ಕಟಕ್‌ನಲ್ಲಿ ನಿಷೇಧಾಜ್ಞೆ

ಮದ್ದೂರು|ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಲಘು ಲಾಠಿ ಪ್ರಹಾರ: ನಿಷೇಧಾಜ್ಞೆ ಜಾರಿ

Section 144 Imposed: ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿ, ಮದ್ದೂರು ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆ ಬಿಜೆಪಿ, ಬಜರಂಗದಳ ಹಾಗೂ ಹಿಂದುತ್ವಪರ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು.
Last Updated 8 ಸೆಪ್ಟೆಂಬರ್ 2025, 9:25 IST
ಮದ್ದೂರು|ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಲಘು ಲಾಠಿ ಪ್ರಹಾರ: ನಿಷೇಧಾಜ್ಞೆ ಜಾರಿ

Manipur Violence: ಇಂಫಾಲ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ

Prohibitory Orders: ಇಂಫಾಲ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ, ಬಿಷ್ಣುಪುರದಲ್ಲಿ ಸಂಪೂರ್ಣ ಕರ್ಫ್ಯೂ
Last Updated 8 ಜೂನ್ 2025, 4:23 IST
Manipur Violence: ಇಂಫಾಲ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 5ರವರೆಗೆ ನಿಷೇಧಾಜ್ಞೆ

Suhas Shetty murder: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇದೇ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.
Last Updated 2 ಮೇ 2025, 3:02 IST
ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 5ರವರೆಗೆ ನಿಷೇಧಾಜ್ಞೆ

ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: ಮೇ 6 ರವರೆಗೆ ನಿಷೇಧಾಜ್ಞೆ ಜಾರಿ

Mangaluru Rowdy Sheeter Murder: ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ರಿಂದ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಶುಕ್ರವಾರ ಆದೇಶ ಮಾಡಿದ್ದಾರೆ.
Last Updated 2 ಮೇ 2025, 1:54 IST
ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: ಮೇ 6 ರವರೆಗೆ ನಿಷೇಧಾಜ್ಞೆ ಜಾರಿ
ADVERTISEMENT

Manipur Tamenglong: ಭೂ ವಿವಾದ ಸಂಬಂಧ ಘರ್ಷಣೆ, 25 ಮಂದಿಗೆ ಗಾಯ; ನಿಷೇಧಾಜ್ಞೆ

Manipur land dispute clash: ಮಣಿಪುರದ ತಮೆಂಗ್‌ಲೊಂಗ್ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ನಾಗಾ ಗ್ರಾಮಗಳ ನಡುವೆ ಉಂಟಾದ ಸಂಘರ್ಷದಲ್ಲಿ 12 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಮೇ 2025, 5:02 IST
Manipur Tamenglong: ಭೂ ವಿವಾದ ಸಂಬಂಧ ಘರ್ಷಣೆ, 25 ಮಂದಿಗೆ ಗಾಯ; ನಿಷೇಧಾಜ್ಞೆ

ಮಣಿಪುರ | ಬಿಜೆಪಿ ಮುಖಂಡನ ಮನೆಗೆ ಬೆಂಕಿ: ನಿಷೇಧಾಜ್ಞೆ ಜಾರಿ

ಬಿಜೆಪಿ ಮುಖಂಡ ಎಂ.ಡಿ ಅಸ್ಕರ್‌ ಅಲಿ ಅವರ ಮನೆಗೆ ಉದ್ರಿಕ್ತರ ಗುಂಪೊಂದು ಭಾನುವಾರ ಬೆಂಕಿ ಹಚ್ಚಿದ ಬೆನ್ನಲ್ಲೇ ಲಿಲೊಂಗ್‌ ವಿಧಾನಸಭಾ ಕ್ಷೇತ್ರದಾದ್ಯಂತ ಸೋಮವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Last Updated 7 ಏಪ್ರಿಲ್ 2025, 12:21 IST
ಮಣಿಪುರ | ಬಿಜೆಪಿ ಮುಖಂಡನ ಮನೆಗೆ ಬೆಂಕಿ: ನಿಷೇಧಾಜ್ಞೆ ಜಾರಿ

ಉದಯಗಿರಿ ಪ್ರಕರಣ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ

ಉದಯಗಿರಿ ಠಾಣೆ ಹಾಗೂ ಪೊಲೀಸರಿಗೆ ಕಲ್ಲೆಸೆತ ಪ್ರಕರಣ ಸಂಬಂಧ ವಿವಿಧ ಸಂಘಟನೆಗಳು ಸೋಮವಾರ (ಫೆ.24) ಪ್ರತ್ಯೇಕವಾಗಿ ಮೆರವಣಿಗೆ ನಡೆಸಲು ಅನುಮತಿ ನಿರಾಕರಿಸಿರುವ ನಗರ ಪೊಲೀಸ್‌ ಆಯುಕ್ತರು, ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
Last Updated 23 ಫೆಬ್ರುವರಿ 2025, 13:44 IST
ಉದಯಗಿರಿ ಪ್ರಕರಣ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ
ADVERTISEMENT
ADVERTISEMENT
ADVERTISEMENT