ನನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳ ಪೂರ್ಣಗೊಳಿಸಿ: ರಾಜ್ಯಸಭೆಯಲ್ಲಿ ದೇವೇಗೌಡ
ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಆಗ್ರಹಿಸಿದರು. Last Updated 12 ಮಾರ್ಚ್ 2025, 14:17 IST