ಎಸ್‌ಸಿ, ಎಸ್‌ಟಿ ಬಡ್ತಿ ಮೀಸಲಾತಿ: ಹೊಸ ಮಾನದಂಡ ರೂಪಿಸಲಾಗದು–'ಸುಪ್ರೀಂ'
ನವದೆಹಲಿ: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿ ಸಂವಿಧಾನ ಪೀಠವು ರೂಪಿಸಿರುವ ಮಾನದಂಡವನ್ನು ಕಡಿತಗೊಳಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.Last Updated 28 ಜನವರಿ 2022, 9:13 IST