ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

protest against CAA

ADVERTISEMENT

ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್‌ ಓವೈಸಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‌ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 16 ಮಾರ್ಚ್ 2024, 7:43 IST
ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್‌ ಓವೈಸಿ

ಸಿಎಎ ಜಾರಿ ಸಂವಿಧಾನ ವಿರೋಧಿ ಕ್ರಮ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌

‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯು ಸಂವಿಧಾನ ವಿರೋಧಿ ಕ್ರಮವಾಗಿದೆ. ಈ ಕಾಯ್ದೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ವಿರುದ್ಧವಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ತಿಳಿಸಿದರು.
Last Updated 24 ಫೆಬ್ರುವರಿ 2024, 15:54 IST
ಸಿಎಎ ಜಾರಿ ಸಂವಿಧಾನ ವಿರೋಧಿ ಕ್ರಮ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌

ಆಜಾದ್‌ ಮೇಲಿನ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ

ಕವಿತಾಳದಲ್ಲಿ ಶುಕ್ರವಾರ ಭೀಮ್‌ ಆರ್ಮಿ ಸಂಘಟನೆ ಕಾರ್ಯಕರ್ತರು ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಅವರಿಗೆ ಮನವಿ ಪತ್ರ ಸಲ್ಲಿಸಿದರು.
Last Updated 30 ಜೂನ್ 2023, 13:22 IST
ಆಜಾದ್‌ ಮೇಲಿನ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ

ನನ್ನ ದಾಖಲೆ ಕೊಡೊಲ್ಲ, ಜೈಲಿಗೆ ಹಾಕಲಿ: ವಿಜಯಾನಂದ ಕಾಶಪ್ಪನವರ್

ಸಿಎಎ ವಿರೋಧಿ ಧರಣಿಯಲ್ಲಿ ಕಾಶಪ್ಪನವರ ಸವಾಲ್
Last Updated 26 ಫೆಬ್ರುವರಿ 2020, 10:12 IST
ನನ್ನ ದಾಖಲೆ ಕೊಡೊಲ್ಲ, ಜೈಲಿಗೆ ಹಾಕಲಿ: ವಿಜಯಾನಂದ ಕಾಶಪ್ಪನವರ್

ಶಾಹೀನ್ ಬಾಗ್ ಪ್ರತಿಭಟನೆ| ಅನಿರ್ದಿಷ್ಟಾವಧಿ ರಸ್ತೆ ತಡೆ ಮಾಡುವಂತಿಲ್ಲ: ಸುಪ್ರೀಂ

ಅನಿರ್ದಿಷ್ಟ ಅವಧಿ ಸಾರ್ವಜನಿಕ ರಸ್ತೆ ತಡೆ ಮಾಡುವಂತಿಲ್ಲ ಎಂದುಶಾಹೀನ್ ಬಾಗ್‌ ಪ್ರತಿಭಟನೆ ಉದ್ದೇಶಿಸಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ
Last Updated 10 ಫೆಬ್ರುವರಿ 2020, 7:44 IST
ಶಾಹೀನ್ ಬಾಗ್ ಪ್ರತಿಭಟನೆ| ಅನಿರ್ದಿಷ್ಟಾವಧಿ ರಸ್ತೆ ತಡೆ ಮಾಡುವಂತಿಲ್ಲ: ಸುಪ್ರೀಂ

ಶಾಹೀನ್ ಬಾಗ್ ಪ್ರತಿಭಟನೆ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌‌ಗೆ ಅರ್ಜಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೆರೆವುಗೊಳಿಸುವಂತೆ ಕೇಂದ್ರ ಹಾಗೂ ಇತರರಿಗೆ ನಿರ್ದೇಶನ ನೀಡುವಂತೆ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‌‌ಗೆ ಮನವಿ ಮಾಡಿದ್ದಾರೆ.
Last Updated 3 ಫೆಬ್ರುವರಿ 2020, 13:15 IST
ಶಾಹೀನ್ ಬಾಗ್ ಪ್ರತಿಭಟನೆ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌‌ಗೆ ಅರ್ಜಿ

ಶಾಹೀನ್‌ಬಾಗ್‌: ಬ್ಯಾರಿಕೇಡ್‌ ತೆರವಿಗೆ ಸ್ಥಳೀಯರ ಒತ್ತಾಯ

ದೆಹಲಿಯ ಶಾಹೀನ್‌ಬಾಗ್‌ನಲ್ಲಿ ನಡೆಯುತ್ತಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆ ಸಮೀಪ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯರು ಭಾನುವಾರ ಪ್ರತಿಭಟನೆ ನಡೆಸಿ, ರಸ್ತೆಗೆ ಅಡ್ಡಲಾಗಿ ಹಾಕಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿತು.
Last Updated 2 ಫೆಬ್ರುವರಿ 2020, 17:11 IST
ಶಾಹೀನ್‌ಬಾಗ್‌: ಬ್ಯಾರಿಕೇಡ್‌ ತೆರವಿಗೆ ಸ್ಥಳೀಯರ ಒತ್ತಾಯ
ADVERTISEMENT

ಶರ್ಜೀಲ್ ನಂತಹ ವ್ಯಕ್ತಿಗಳಿಗೆ ಗುಂಡಿಕ್ಕಬೇಕು: ಬಿಜೆಪಿ ಶಾಸಕ ಸಂಗೀತ್ ಸೋಮ್

ಸಿಎಎ ವಿರುದ್ಧ ಪ್ರತಿಭಟನೆ ನಡೆಸಿ ದೇಶ ಒಡೆಯುವ ಕುರಿತು ಮಾತನಾಡುವ ಶರ್ಜೀಲ್ ಇಮಾಮ್ ನಂತಹ ವ್ಯಕ್ತಿಗಳಿಗೆ ಸಾರ್ವಜನಿಕವಾಗಿ ಗುಂಡು ಹೊಡೆದು ಕೊಲ್ಲಬೇಕು ಎಂದು ಬಿಜೆಪಿ ಶಾಸಕ ಸಂಗೀತ್ ಸೋಮ್ ಹೇಳಿಕೆ ನೀಡಿದ್ದಾರೆ.
Last Updated 31 ಜನವರಿ 2020, 4:31 IST
ಶರ್ಜೀಲ್ ನಂತಹ ವ್ಯಕ್ತಿಗಳಿಗೆ ಗುಂಡಿಕ್ಕಬೇಕು: ಬಿಜೆಪಿ ಶಾಸಕ ಸಂಗೀತ್ ಸೋಮ್

ಮೋದಿ, ಗೋಡ್ಸೆ ಇಬ್ಬರೂ ಒಂದೇ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು: ರಾಹುಲ್ ಗಾಂಧಿ

ನರೇಂದ್ರ ಮೋದಿ ಹಾಗೂ ಮಹಾತ್ಮಗಾಂಧಿಗೆ ಗುಂಡಿಕ್ಕಿದ ನಾಥೂರಾಮ್ ಗೋಡ್ಸೆ ಒಂದೇ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟವರು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
Last Updated 30 ಜನವರಿ 2020, 9:52 IST
ಮೋದಿ, ಗೋಡ್ಸೆ ಇಬ್ಬರೂ ಒಂದೇ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು: ರಾಹುಲ್ ಗಾಂಧಿ

ಮಹಾರಾಷ್ಟ್ರ: ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಕಣ್ಣಿಗೆ ಖಾರದಪುಡಿ

ಕೇಂದ್ರದ ನೀತಿ ವಿರೋಧಿಸಿ ಮಹಾರಾಷ್ಟ್ರದಲ್ಲಿ ಹಲವು ಸಂಘಟನೆಗಳು ಕರೆ ನೀಡಿದ್ದ ಬಂದ್‌ ಸಂದರ್ಭದಲ್ಲಿ ಬಾಗಿಲು ಮುಚ್ಚಿಸಲು ಬಂದ ಪ್ರತಿಭಟನಾಕಾರರ ಕಣ್ಣಿಗೆ ಅಂಗಡಿ ಮಾಲೀಕ ಖಾರದ ಪುಡಿ ಎರಚಿರುವ ಘಟನೆ ಬುಧವಾರ ನಡೆದಿದೆ.
Last Updated 29 ಜನವರಿ 2020, 11:46 IST
ಮಹಾರಾಷ್ಟ್ರ: ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಕಣ್ಣಿಗೆ ಖಾರದಪುಡಿ
ADVERTISEMENT
ADVERTISEMENT
ADVERTISEMENT