ಪಿಎಸ್ಐ ನೇಮಕಾತಿ ಹಗರಣ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಸ್ಥಿತಿಗತಿ ವಿವರ ಸಲ್ಲಿಕೆ
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ (ಪಿಎಸ್‌ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಯಾವ್ಯಾವ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಮತ್ತು ಅವುಗಳ ಸ್ಥಿತಿಗತಿ ಏನಿದೆ ಎಂಬುದರ ಕುರಿತಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.
Last Updated 10 ಜುಲೈ 2023, 14:38 IST