ಪಿಟಿಸಿಎಲ್ ಪ್ರಕರಣ; 28 ವರ್ಷಗಳ ನಂತರದ ಅರ್ಜಿ ಅಮಾನ್ಯ: ಹೈಕೋರ್ಟ್ ಸ್ಪಷ್ಟನೆ
High Court Ruling: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರಿಗೆ ಸರ್ಕಾರದಿಂದ ಮಂಜೂರಾದ ಜಮೀನನ್ನು ಮಾರಾಟ ಮಾಡಿದ ಬಳಿಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಮರು ಸ್ಥಾಪನೆ ಕೋರಿ 28 ವರ್ಷಗಳ ಬಳಿಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲು ಅವಕಾಶವಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.Last Updated 13 ಡಿಸೆಂಬರ್ 2025, 22:57 IST