ಎನ್ಆರ್ಸಿ ಬಗ್ಗೆ ಕಾಂಗ್ರೆಸ್ ನಿಲುವು ಏನು? : ಅಮಿತ್ ಶಾ
ಅಸ್ಸಾಂನ ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್ಸಿ) ಅಂತಿಮ ಕರಡು ಪಟ್ಟಿ ಬಿಡುಗಡೆಯಾದಂದಿನಿಂದ ಬಿಜೆಪಿ ಸರ್ಕಾರ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸುತ್ತಲೇ ಇದೆ.ವಿಪಕ್ಷಗಳ ಟೀಕೆಗೆ ಉತ್ತರಿಸಿದ ಶಾ, ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಅಕ್ರಮ ವಲಸೆಗಾರರನ್ನು ಬೆಂಬಲಿಸುತ್ತಿದೆ ಎಂದಿದ್ದಾರೆ.Last Updated 5 ಆಗಸ್ಟ್ 2018, 16:21 IST