58 ಪಿ.ಯು ಕಾಲೇಜುಗಳಿಗೆ ಬೀಗ?
ವಿಧಾನಸಭೆಯಲ್ಲಿ ಕಾಂಗ್ರೆಸ್ನ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್, ‘ಈ ಕಾಲೇಜುಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇರುವ ಕೆಲವು ಮಾನದಂಡಗಳ ಆಧಾರದಲ್ಲಿ ಕಾಲೇಜುಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ’ ಎಂದರು.Last Updated 10 ಜುಲೈ 2018, 19:43 IST