ಕೆಂಭಾವಿ | SSLC ಪರೀಕ್ಷೆ ಫಲಿತಾಂಶ ಕುಸಿತ: ಪಿಯು ಕಾಲೇಜಿನಲ್ಲಿ ದಾಖಲಾತಿ ಇಳಿಕೆ
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಭಾರಿ ಪ್ರಮಾಣದಲ್ಲಿ ಕುಸಿತವಾಗಿರುವ ಪರಿಣಾಮ ಕೆಂಭಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ.Last Updated 25 ಜೂನ್ 2024, 5:55 IST