SSLC PU Exams: ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ
SSLC PU Exams Schedule: ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. Last Updated 5 ನವೆಂಬರ್ 2025, 12:41 IST