ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :

Pu lecturers

ADVERTISEMENT

ಮುಂಡರಗಿ:ದಾಖಲೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಬೋಧನೆಗೆ ಅತಿಥಿ ಉಪನ್ಯಾಸಕರೇ ಆಸರೆ

ಮುಂಡರಗಿ ಪಟ್ಟಣವು ಸೇರಿದಂತೆ ತಾಲ್ಲೂಕಿನಲ್ಲಿ ಒಟ್ಟು ಮೂರು ಸರ್ಕಾರಿ ಪಿಯು ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಕಲೆ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳನ್ನು ಒಳಗೊಂಡಿರುವ ಪಟ್ಟಣದ ಸರ್ಕಾರಿ ಪಿಯು ಕಾಲೇಜು ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದೆ.
Last Updated 24 ಮೇ 2024, 5:28 IST
ಮುಂಡರಗಿ:ದಾಖಲೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಬೋಧನೆಗೆ ಅತಿಥಿ ಉಪನ್ಯಾಸಕರೇ ಆಸರೆ

ಪಿಯು ಉಪನ್ಯಾಸಕರಿಗೆ ಬಡ್ತಿ ನೀಡಲಾಗುವುದು: ಮಧು ಬಂಗಾರಪ್ಪ ಭರವಸೆ

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬಡ್ತಿ ನೀಡಿ, ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
Last Updated 23 ಆಗಸ್ಟ್ 2023, 16:04 IST
ಪಿಯು ಉಪನ್ಯಾಸಕರಿಗೆ ಬಡ್ತಿ ನೀಡಲಾಗುವುದು: ಮಧು ಬಂಗಾರಪ್ಪ ಭರವಸೆ

ವರ್ಗಾವಣೆಗೆ ಕೌನ್ಸೆಲಿಂಗ್‌: ಪಿಯು ಕಾಲೇಜುಗಳ ಉಪನ್ಯಾಸಕರ ಒತ್ತಾಯ

ಕೌನ್ಸೆಲಿಂಗ್‌ಗೆ ಪರಿಗಣಿಸಲು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯ
Last Updated 12 ಆಗಸ್ಟ್ 2023, 23:30 IST
ವರ್ಗಾವಣೆಗೆ ಕೌನ್ಸೆಲಿಂಗ್‌: ಪಿಯು ಕಾಲೇಜುಗಳ ಉಪನ್ಯಾಸಕರ ಒತ್ತಾಯ

ಶಿಕ್ಷಕರ ಪ್ರಶಸ್ತಿ: ಇಬ್ಬರು ಪ್ರಾಂಶುಪಾಲರು, 8 ಉಪನ್ಯಾಸಕರು ಆಯ್ಕೆ

ಪದವಿಪೂರ್ವ ಕಾಲೇಜಿನ ಇಬ್ಬರು ಪ್ರಾಂಶುಪಾಲರು, ಎಂಟು ಉಪನ್ಯಾಸಕರು 2022–23ನೇ ಸಾಲಿನ ಶಿಕ್ಷಕರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Last Updated 3 ಸೆಪ್ಟೆಂಬರ್ 2022, 19:31 IST
ಶಿಕ್ಷಕರ ಪ್ರಶಸ್ತಿ: ಇಬ್ಬರು ಪ್ರಾಂಶುಪಾಲರು, 8 ಉಪನ್ಯಾಸಕರು ಆಯ್ಕೆ

ಪಿಯು ಉಪನ್ಯಾಸಕರು, ಸಿಬ್ಬಂದಿ ಹಾಜರಿ ಕಡ್ಡಾಯ; ಶಿಕ್ಷಣ ಇಲಾಖೆ ಸುತ್ತೋಲೆ

ಕೋವಿಡ್‌ ಕಾರಣದಿಂದ ಇನ್ನೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗಿಲ್ಲ. ಆದರೆ, ಕಾಲೇಜುಗಳಲ್ಲಿ ಹಾಜರಿದ್ದು, ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣದ ಮೂಲಕ ನೆರವಾಗಬೇಕಿದ್ದ ಉಪನ್ಯಾಸಕರು ಅನಧಿಕೃತವಾಗಿ ಗೈರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
Last Updated 15 ಡಿಸೆಂಬರ್ 2020, 19:31 IST
ಪಿಯು ಉಪನ್ಯಾಸಕರು, ಸಿಬ್ಬಂದಿ ಹಾಜರಿ ಕಡ್ಡಾಯ; ಶಿಕ್ಷಣ ಇಲಾಖೆ ಸುತ್ತೋಲೆ

ಅ.21ರಿಂದ ನ.1ರವರೆಗೆ ಪಿಯು ಉಪನ್ಯಾಸಕರಿಗೆ ದಸರಾ ರಜೆ ಘೋಷಣೆ

ಪಿಯು ಉಪನ್ಯಾಸಕರಿಗೆ ಅಕ್ಟೋಬರ್ 21ರಿಂದ ನವೆಂಬರ್‌ 1ರವರೆಗೆ ದಸರಾ ರಜೆ ಘೋಷಿಸಲಾಗಿದೆ.
Last Updated 16 ಅಕ್ಟೋಬರ್ 2020, 15:13 IST
ಅ.21ರಿಂದ ನ.1ರವರೆಗೆ ಪಿಯು ಉಪನ್ಯಾಸಕರಿಗೆ ದಸರಾ ರಜೆ ಘೋಷಣೆ

ಅಭ್ಯರ್ಥಿಗಳ ಧರಣಿ ಮುಂದುವರಿಕೆ, ಎಚ್.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ

ಪಿಯು ಉಪನ್ಯಾಸಕರ ಹುದ್ದೆ: ನೇಮಕಾತಿ ಆದೇಶ ಹೊರಡಿಸಲು ಆಗ್ರಹ
Last Updated 13 ಅಕ್ಟೋಬರ್ 2020, 20:58 IST
ಅಭ್ಯರ್ಥಿಗಳ ಧರಣಿ ಮುಂದುವರಿಕೆ, ಎಚ್.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ
ADVERTISEMENT

ಪಿಯು ಉಪನ್ಯಾಸಕರ ನೇಮಕಾತಿ ಊರ್ಜಿತತ್ವ ಮುಂದುವರಿಕೆ: ಸಿಎಂ ಭರವಸೆ

ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ನೇಮಕಾತಿ ಊರ್ಜಿತತ್ವವನ್ನು ನೇಮಕಾತಿ ಆಗುವವರೆಗೆ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.
Last Updated 13 ಅಕ್ಟೋಬರ್ 2020, 11:54 IST
ಪಿಯು ಉಪನ್ಯಾಸಕರ ನೇಮಕಾತಿ ಊರ್ಜಿತತ್ವ ಮುಂದುವರಿಕೆ: ಸಿಎಂ ಭರವಸೆ

ಪಿಯು ಉಪನ್ಯಾಸಕರ ನೇಮಕಾತಿ: ಕೌನ್ಸೆಲಿಂಗ್‌ ಮುಂದೂಡಿಕೆ

ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ಹುದ್ದೆಯ ಸ್ಥಳ ನಿಗದಿ ಕೌನ್ಸೆಲಿಂಗ್‌ ಮುಂದೂಡಿಕೆಯಾಗಿದೆ. ಮುಂದಿನ ದಿನಾಂಕವನ್ನು ಆ.20ರ ನಂತರ ತಿಳಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
Last Updated 14 ಆಗಸ್ಟ್ 2020, 22:15 IST
ಪಿಯು ಉಪನ್ಯಾಸಕರ ನೇಮಕಾತಿ: ಕೌನ್ಸೆಲಿಂಗ್‌ ಮುಂದೂಡಿಕೆ

ಪಿಯು ಉಪನ್ಯಾಸಕರ ವರ್ಗಾವಣೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

‘ಸಿ’ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ವಿಶೇಷ ಪ್ರಕರಣದಡಿ ವರ್ಗಾವಣೆ ಮಾಡಲು ನಡೆಸುವ ಕೌನ್ಸೆಲಿಂಗ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
Last Updated 23 ಜುಲೈ 2020, 19:27 IST
fallback
ADVERTISEMENT
ADVERTISEMENT
ADVERTISEMENT