ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

PU Lecturers Recruitment

ADVERTISEMENT

ಪಿಯು ಉಪನ್ಯಾಸಕರಿಗೆ ಬಡ್ತಿ ನೀಡಲಾಗುವುದು: ಮಧು ಬಂಗಾರಪ್ಪ ಭರವಸೆ

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬಡ್ತಿ ನೀಡಿ, ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
Last Updated 23 ಆಗಸ್ಟ್ 2023, 16:04 IST
ಪಿಯು ಉಪನ್ಯಾಸಕರಿಗೆ ಬಡ್ತಿ ನೀಡಲಾಗುವುದು: ಮಧು ಬಂಗಾರಪ್ಪ ಭರವಸೆ

ವರ್ಗಾವಣೆಗೆ ಕೌನ್ಸೆಲಿಂಗ್‌: ಪಿಯು ಕಾಲೇಜುಗಳ ಉಪನ್ಯಾಸಕರ ಒತ್ತಾಯ

ಕೌನ್ಸೆಲಿಂಗ್‌ಗೆ ಪರಿಗಣಿಸಲು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯ
Last Updated 12 ಆಗಸ್ಟ್ 2023, 23:30 IST
ವರ್ಗಾವಣೆಗೆ ಕೌನ್ಸೆಲಿಂಗ್‌: ಪಿಯು ಕಾಲೇಜುಗಳ ಉಪನ್ಯಾಸಕರ ಒತ್ತಾಯ

ಕೆಇಎ ಎಡವಟ್ಟು: 500ಕ್ಕೂ ಹೆಚ್ಚು ಉಪನ್ಯಾಸಕರು ಅತಂತ್ರ

ಋಣಾತ್ಮಕ ಅಂಕಗಳ ಕಡಿತದ ತಪ್ಪು ಸರಿಪಡಿಸಲು ಪತ್ರ * ಅಕ್ರಮವಾಗಿ ಪದವಿ ಪಡೆದ ನಾಲ್ವರ ವಿರುದ್ಧ ಕ್ರಮ
Last Updated 13 ಜನವರಿ 2023, 19:37 IST
ಕೆಇಎ ಎಡವಟ್ಟು: 500ಕ್ಕೂ ಹೆಚ್ಚು ಉಪನ್ಯಾಸಕರು ಅತಂತ್ರ

ಪಿಯು ಉಪನ್ಯಾಸಕರ ನೇಮಕಾತಿ; ನ. 20 ರಂದು ಆದೇಶ: ಸುರೇಶ್ ಕುಮಾರ್

ಬೆಂಗಳೂರು: ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20 ರಿಂದ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ನವೆಂಬರ್ 20ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
Last Updated 17 ನವೆಂಬರ್ 2020, 10:54 IST
ಪಿಯು ಉಪನ್ಯಾಸಕರ ನೇಮಕಾತಿ; ನ. 20 ರಂದು ಆದೇಶ: ಸುರೇಶ್ ಕುಮಾರ್

ಕೀ ಉತ್ತರಗಳಲ್ಲಿ ದೋಷ: ‘ರಾಜ್ಯಶಾಸ್ತ್ರ–2’ ಪತ್ರಿಕೆ ಮರುಪರೀಕ್ಷೆ

ಇತಿಹಾಸ–1 ಪತ್ರಿಕೆ ಹೊಸ ತಜ್ಞರಿಂದ ಪರಿಶೀಲನೆಗೆ ಶಿಫಾರಸು
Last Updated 13 ಅಕ್ಟೋಬರ್ 2019, 20:15 IST
ಕೀ ಉತ್ತರಗಳಲ್ಲಿ ದೋಷ: ‘ರಾಜ್ಯಶಾಸ್ತ್ರ–2’ ಪತ್ರಿಕೆ ಮರುಪರೀಕ್ಷೆ

ಪಿಯು ಉಪನ್ಯಾಸಕರ ನೇಮಕ ಪ್ರಕ್ರಿಯೆ; ಅಧಿಕಾರಿಗಳಿಂದ ಮಾಹಿತಿ ಕೇಳಿದ ಸಚಿವ

ಪಿಯು ಉಪನ್ಯಾಸಕರ ಬೇಮಕಾತಿಗೆ ಸಂಬಂಧಿಸಿದಂತೆ ಕೀ ಉತಗತರದಲ್ಲಿ ತಪ್ಪುಗಳು ಉಳುದಿರುವ ಕುರಿತು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಕ್ಯಾಪ್ಟನ್ ರಾಜೇಂದ್ರ ಅವರಿಂದ ಮಾಹಿತಿ ಪಡೆದರು.
Last Updated 23 ಸೆಪ್ಟೆಂಬರ್ 2019, 9:01 IST
ಪಿಯು ಉಪನ್ಯಾಸಕರ ನೇಮಕ ಪ್ರಕ್ರಿಯೆ; ಅಧಿಕಾರಿಗಳಿಂದ ಮಾಹಿತಿ ಕೇಳಿದ ಸಚಿವ
ADVERTISEMENT
ADVERTISEMENT
ADVERTISEMENT
ADVERTISEMENT