ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Public Education Department

ADVERTISEMENT

ವಿಜಯಪುರ: ಶಿಕ್ಷಕರ ಬಡ್ತಿ ಹಗರಣದ ಅಕ್ರಮ ಸಾಬೀತು, ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು

ವಿಜಯಪುರಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎನ್‌.ವಿ ಹೊಸೂರ ಅವಧಿಯಲ್ಲಿ ಶಿಕ್ಷಕರ ವರ್ಗಾವಣೆ ಮತ್ತು ಬಡ್ತಿಯಲ್ಲಿ ಅಕ್ರಮ ನಡೆದಿರುವುದು ಪ್ರಾಥಮಿಕ ವಿಚಾರಣೆಯಿಂದ ಸಾಬೀತಾಗಿದೆ.
Last Updated 23 ಸೆಪ್ಟೆಂಬರ್ 2022, 19:30 IST
ವಿಜಯಪುರ: ಶಿಕ್ಷಕರ ಬಡ್ತಿ ಹಗರಣದ ಅಕ್ರಮ ಸಾಬೀತು, ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು

ಶಾಲೆಗಳಲ್ಲಿ ಅಂತರ ಕಾಯ್ದುಕೊಳ್ಳುವ ಬಗ್ಗೆ ಅಂತಿಮ ಆದೇಶವಾಗಿಲ್ಲ: ಆಯುಕ್ತರು

ಕೊರೊನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಕಳುಹಿಸಿರುವ ಟಿಪ್ಪಣಿಯನ್ನು ಉಲ್ಲೇಖಿಸಿ ವಿವಿಧ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
Last Updated 16 ಮೇ 2020, 12:19 IST
ಶಾಲೆಗಳಲ್ಲಿ ಅಂತರ ಕಾಯ್ದುಕೊಳ್ಳುವ ಬಗ್ಗೆ ಅಂತಿಮ ಆದೇಶವಾಗಿಲ್ಲ: ಆಯುಕ್ತರು

ಶಿಕ್ಷಕರ ಕೌನ್ಸೆಲಿಂಗ್‌ ವೇಳಾಪಟ್ಟಿ ಪ್ರಕಟ

2017–18ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ನಡೆಸಲು ಪರಿಷ್ಕೃತ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
Last Updated 6 ಅಕ್ಟೋಬರ್ 2018, 16:12 IST
fallback
ADVERTISEMENT
ADVERTISEMENT
ADVERTISEMENT
ADVERTISEMENT