ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Public exam

ADVERTISEMENT

5-8ನೇ ತರಗತಿ ಬೋರ್ಡ್ ಪರೀಕ್ಷೆ: ಸರ್ಕಾರದಿಂದ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
Last Updated 11 ಮಾರ್ಚ್ 2023, 19:31 IST
5-8ನೇ ತರಗತಿ ಬೋರ್ಡ್ ಪರೀಕ್ಷೆ: ಸರ್ಕಾರದಿಂದ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ ಬೇಡ: ಹೈಕೋರ್ಟ್

ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು
Last Updated 10 ಮಾರ್ಚ್ 2023, 19:32 IST
5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ ಬೇಡ: ಹೈಕೋರ್ಟ್

ಪಬ್ಲಿಕ್‌ ಪರೀಕ್ಷೆ ಮುಂದಿನ ವರ್ಷ ಜಾರಿ ಮಾಡಿ: ಶಿವರಾಮೇಗೌಡ

5, 8 ನೇ ತರಗತಿ ಮಕ್ಕಳ ಪೋಷಕರ ಆತಂಕ: ಶಿವರಾಮೇಗೌಡ
Last Updated 18 ಜನವರಿ 2023, 16:45 IST
ಪಬ್ಲಿಕ್‌ ಪರೀಕ್ಷೆ ಮುಂದಿನ ವರ್ಷ ಜಾರಿ ಮಾಡಿ: ಶಿವರಾಮೇಗೌಡ

ಪಬ್ಲಿಕ್‌ ಪರೀಕ್ಷೆ: ಯಾರನ್ನೂ ಅನುತ್ತೀರ್ಣ ಮಾಡಲ್ಲ -ಬಿ.ಸಿ.ನಾಗೇಶ್‌

ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದರು.
Last Updated 24 ಡಿಸೆಂಬರ್ 2022, 22:15 IST
ಪಬ್ಲಿಕ್‌ ಪರೀಕ್ಷೆ: ಯಾರನ್ನೂ ಅನುತ್ತೀರ್ಣ ಮಾಡಲ್ಲ -ಬಿ.ಸಿ.ನಾಗೇಶ್‌

5ನೇ, 8ನೇ ತರಗತಿಯ ಯಾರನ್ನೂ ಅನುತ್ತೀರ್ಣ ಮಾಡಲ್ಲ: ಬಿ.ಸಿ.ನಾಗೇಶ್‌

ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದರು.
Last Updated 24 ಡಿಸೆಂಬರ್ 2022, 14:20 IST
5ನೇ, 8ನೇ ತರಗತಿಯ ಯಾರನ್ನೂ ಅನುತ್ತೀರ್ಣ ಮಾಡಲ್ಲ: ಬಿ.ಸಿ.ನಾಗೇಶ್‌

5, 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ: ಆಕ್ಷೇಪ

5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳುಪಬ್ಲಿಕ್‌ ಪರೀಕ್ಷೆ ಎದುರಿಸಲು ಮಾನಸಿಕವಾಗಿ ಸದೃಢರಾಗಿರುವುದಿಲ್ಲ. ಆದ್ದರಿಂದ ಅವರಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ತೀರ್ಮಾನವನ್ನು ಸರ್ಕಾರ ಕೂಡಲೇ ಕೈಬಿಡಬೇಕು’ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕ ಧ್ವನಿ ವೇದಿಕೆ ಆಗ್ರಹಿಸಿದೆ.
Last Updated 22 ಡಿಸೆಂಬರ್ 2022, 21:45 IST
5, 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ: ಆಕ್ಷೇಪ

5, 8ನೇ ತರಗತಿಗೆ ಇನ್ನು ವಾರ್ಷಿಕ ಪರೀಕ್ಷೆ

ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಅನ್ವಯ – ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ
Last Updated 13 ಡಿಸೆಂಬರ್ 2022, 20:17 IST
5,  8ನೇ ತರಗತಿಗೆ ಇನ್ನು ವಾರ್ಷಿಕ ಪರೀಕ್ಷೆ
ADVERTISEMENT

7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ

ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ: ಸುರೇಶ್‌ ಕುಮಾರ್‌
Last Updated 7 ಜನವರಿ 2020, 20:18 IST
7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ

7ನೇ ತರಗತಿ ಪಬ್ಲಿಕ್ ಪರೀಕ್ಷೆ ವಿರೋಧಿಸಿ ಮನವಿ

ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಈಚೆಗೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು, ತಹಶೀಲ್ದಾರ್‌ ಮೂಲಕ ರಾಜ್ಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.
Last Updated 29 ಅಕ್ಟೋಬರ್ 2019, 12:00 IST
7ನೇ ತರಗತಿ ಪಬ್ಲಿಕ್ ಪರೀಕ್ಷೆ ವಿರೋಧಿಸಿ ಮನವಿ

ಪಬ್ಲಿಕ್ ಪರೀಕ್ಷೆಯ ಉದ್ದೇಶವಾದರೂ ಏನು?

ನಪಾಸು ಮಾಡುವುದು ನಿಮ್ಮ ಉದ್ದೇಶವಲ್ಲದಿದ್ದರೆ ಪಬ್ಲಿಕ್ ಪರೀಕ್ಷೆಯ ಉದ್ದೇಶವಾದರೂ ಏನು?
Last Updated 9 ಅಕ್ಟೋಬರ್ 2019, 19:43 IST
fallback
ADVERTISEMENT
ADVERTISEMENT
ADVERTISEMENT