ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Public prosecutor

ADVERTISEMENT

ಪಿಎಫ್‌ಐ ನಿಷೇಧ: ವಿಶೇಷ ಪ್ರಾಸಿಕ್ಯೂಟರ್‌ ಆಗಿ ಪಿ.ಪ್ರಸನ್ನ ಕುಮಾರ್ ನೇಮಕ

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ನಿಷೇಧ ಪ್ರಶ್ನಿಸಲಾದ ಮೊಕದ್ದಮೆಗಳ ವಿಚಾರಣೆಯಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ವಿಶೇಷ ಪ್ರಾಸಿಕ್ಯೂಟರ್‌ ಆಗಿ ಹೈಕೋರ್ಟ್‌ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಗೃಹ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
Last Updated 25 ಜನವರಿ 2023, 21:03 IST
ಪಿಎಫ್‌ಐ ನಿಷೇಧ:  ವಿಶೇಷ ಪ್ರಾಸಿಕ್ಯೂಟರ್‌ ಆಗಿ ಪಿ.ಪ್ರಸನ್ನ ಕುಮಾರ್ ನೇಮಕ

ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್: ಖಾಲಿ ಹುದ್ದೆ ಭರ್ತಿಗೆ ಕ್ರಮ

‘ರಾಜ್ಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್ (ಎಪಿಪಿ) ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್‌ಗೆ ತಿಳಿಸಿದೆ.
Last Updated 8 ಫೆಬ್ರುವರಿ 2020, 18:19 IST
fallback

ಸರ್ಕಾರಿ ವಕೀಲರಾಗುವವರಿಗೆ ಅವಕಾಶ: 124 ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅರ್ಜಿ

ಸರ್ಕಾರದ ಅಭಿಯೋಗ ಮತ್ತು ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಬಿ ವೃಂದದ 124 ಸರ್ಕಾರಿ ಅಭಿಯೋಜಕರು (ಸಹಾಯಕ ವಕೀಲರು) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Last Updated 21 ಅಕ್ಟೋಬರ್ 2019, 6:54 IST
ಸರ್ಕಾರಿ ವಕೀಲರಾಗುವವರಿಗೆ ಅವಕಾಶ: 124 ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅರ್ಜಿ

ಗೌರಿ ಹತ್ಯೆ; ವಿಶೇಷ ಪ್ರಾಸಿಕ್ಯೂಟರ್‌ ನೇಮಕ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಾದ ಮಂಡಿಸಲು ವಕೀಲ ಶ್ರೀಶೈಲ ವಡವಡಗಿ ಅವರನ್ನು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಗೃಹ ಇಲಾಖೆ ನೇಮಕ ಮಾಡಿದೆ.
Last Updated 30 ಜೂನ್ 2018, 15:58 IST
fallback
ADVERTISEMENT
ADVERTISEMENT
ADVERTISEMENT
ADVERTISEMENT