India Pak Tensions: ಜನರ ಸುರಕ್ಷತೆ,ಆಸ್ತಿ ರಕ್ಷಣೆ: ರಾಜ್ಯಗಳಿಗೆ ಕೇಂದ್ರ ಸೂಚನೆ
Public Safety Advisory: ಜನರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಅಗತ್ಯ ಕ್ರಮ ವಹಿಸಲು ಸ್ಥಳೀಯ ಆಡಳಿತಗಳಿಗೆ ನಿರ್ದೇಶಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.Last Updated 9 ಮೇ 2025, 14:34 IST