ಹತ್ತಾರು ಸೌಲಭ್ಯ: ಶಿವನಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿ
ಶಿಕ್ಷಣ ಇಲಾಖೆ ಅಧಿಕಾರಿಗಳ ಮಾರ್ಗದರ್ಶನ, ಶಿಕ್ಷಕರ ಸಮರ್ಪಣಾ ಮನೋಭಾವ, ಪೋಷಕರ ಸಹಕಾರ, ಸಮುದಾಯದ ಸಹಭಾಗಿತ್ವದಿಂದ ತಾಲ್ಲೂಕಿನ ಶಿವನಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಜಿಲ್ಲೆಯಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.Last Updated 6 ಮಾರ್ಚ್ 2025, 7:25 IST