SSLC, PU ಖಾಸಗಿ, ಪುನರಾವರ್ತಿತ ಪರೀಕ್ಷೆ: ಮೊಬೈಲ್ನಲ್ಲೇ ನೋಂದಣಿ
Mobile Registration: ಬೆಂಗಳೂರು: ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಖಾಸಗಿಯಾಗಿ ತೆಗೆದುಕೊಳ್ಳುವ, ಪುನರಾವರ್ತಿತ ವಿದ್ಯಾರ್ಥಿಗಳು ನೋಂದಣಿಗಾಗಿ ಕಾಲೇಜುಗಳಿಗೆ ಅಲೆಯುವ ಅಗತ್ಯವಿಲ್ಲ. ಇನ್ನು ಮುಂದೆ ಮೊಬೈಲ್ ಮೂಲಕ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.Last Updated 10 ಅಕ್ಟೋಬರ್ 2025, 18:57 IST