ಹುಬ್ಬಳ್ಳಿ: ದ್ವಿತೀಯ ಪಿಯು ಪೂರಕ ಪರೀಕ್ಷೆ, ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ
ಮೇ 23ರಿಂದ ಜೂನ್ 3ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.Last Updated 20 ಮೇ 2023, 13:56 IST