ಕ್ಷೇತ್ರ ಪುನರ್ ವಿಂಗಡನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಆಗಲು ಬಿಡಲ್ಲ –ಅಮಿತ್ ಶಾ
‘ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಭರವಸೆ ನೀಡಿದ್ದಾರೆ.Last Updated 26 ಫೆಬ್ರುವರಿ 2025, 10:31 IST