ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Pulwama

ADVERTISEMENT

ಪುಲ್ವಾಮಾದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 3 ಜೂನ್ 2024, 11:19 IST
 ಪುಲ್ವಾಮಾದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಪುಲ್ವಾಮಾ: ನಾಲ್ವರು ಉಗ್ರರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಒಬ್ಬ ಪಾಕಿಸ್ತಾನಿ ಸೇರಿದಂತೆ ನಾಲ್ವರು ಭಯೋತ್ಪಾದಕರ ವಿರುದ್ಧ ರಾಜ್ಯ ಗುಪ್ತದಳ ವಿಭಾಗವು (ಎಸ್‌ಐಯು) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ‌ಎನ್‌ಐಎ (ರಾಷ್ಟ್ರೀಯ ತನಿಖಾ ಏಜೆನ್ಸಿ‌) ನ್ಯಾಯಾಲಯದಲ್ಲಿ ಸೋಮವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
Last Updated 25 ಮಾರ್ಚ್ 2024, 15:16 IST
ಪುಲ್ವಾಮಾ: ನಾಲ್ವರು ಉಗ್ರರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಪುಲ್ವಾಮಾ ದಾಳಿಗೆ 5 ವರ್ಷ: ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ಲೆ. ಗವರ್ನರ್ ನಮನ

ಪಾಕಿಸ್ತಾನದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಸೂಸೈಡ್ ಬಾಂಬರ್, ಸ್ಫೋಟಕ ತುಂಬಿದ ವಾಹನವನ್ನು ಸೇನಾ ವಾಹನಕ್ಕೆ ಗುದ್ದಿಸಿ ವಿಧ್ವಂಸಕ ಕೃತ್ಯ ಎಸಗಿದ್ದ.
Last Updated 14 ಫೆಬ್ರುವರಿ 2024, 6:22 IST
ಪುಲ್ವಾಮಾ ದಾಳಿಗೆ 5 ವರ್ಷ: ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ಲೆ. ಗವರ್ನರ್ ನಮನ

ಪುಲ್ವಾಮ: ಉಗ್ರರ ದಾಳಿಗೆ ವ್ಯಕ್ತಿ ಬಲಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಉಗ್ರರ ಗುಂಡಿನ ದಾಳಿಗೆ ತುತ್ತಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
Last Updated 30 ಅಕ್ಟೋಬರ್ 2023, 14:19 IST
ಪುಲ್ವಾಮ: ಉಗ್ರರ ದಾಳಿಗೆ ವ್ಯಕ್ತಿ ಬಲಿ

ಪುಲ್ವಾಮ: ಭಯೋತ್ಪಾದನೆ ಪ್ರಕರಣ ಆರೋಪಿಯ ಆಸ್ತಿ ಮುಟ್ಟುಗೋಲು

‘ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದನೆ ಪ್ರಕರಣದ ಆರೋಪಿಯೊಬ್ಬನ ಆಸ್ತಿಯನ್ನು ಬುಧವಾರ ಮುಟ್ಟುಗೋಲು ಹಾಕಿಕೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.
Last Updated 10 ಮೇ 2023, 11:31 IST
ಪುಲ್ವಾಮ: ಭಯೋತ್ಪಾದನೆ ಪ್ರಕರಣ ಆರೋಪಿಯ ಆಸ್ತಿ ಮುಟ್ಟುಗೋಲು

ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಸಿಬಿಐ, ಇಡಿ, ಎನ್‌ಐಎ ಮುಂತಾದ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವುಗಳ ಮೇಲೆ ನಮಗೆ ನಂಬಿಕೆ ಇಲ್ಲ: ಕಾಂಗ್ರೆಸ್‌
Last Updated 29 ಏಪ್ರಿಲ್ 2023, 3:04 IST
ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಪುಲ್ವಾಮ ದಾಳಿ: ಅಮಿತ್‌ ಶಾ ಹೇಳಿಕೆಗೆ ಸತ್ಯಪಾಲ್‌ ಮಲಿಕ್‌ ತಿರುಗೇಟು

ರಾಜ್ಯಪಾಲ ಹುದ್ದೆ ತೊರೆದ ನಂತರ 2019ರ ಪುಲ್ವಾಮ ಭಯೋತ್ಪಾದಕ ದಾಳಿ ಕುರಿತು ಪ್ರಶ್ನೆ ಎತ್ತುತ್ತಿದ್ದೇನೆ ಎಂದು ಹೇಳುವುದು ತಪ್ಪು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಹೇಳಿದ್ದಾರೆ
Last Updated 25 ಏಪ್ರಿಲ್ 2023, 15:53 IST
ಪುಲ್ವಾಮ ದಾಳಿ: ಅಮಿತ್‌ ಶಾ ಹೇಳಿಕೆಗೆ ಸತ್ಯಪಾಲ್‌ ಮಲಿಕ್‌ ತಿರುಗೇಟು
ADVERTISEMENT

ಪುಲ್ವಾಮದಲ್ಲಿ ಉಗ್ರರ ದಾಳಿ: ಪೊಲೀಸ್‌ ಸಿಬ್ಬಂದಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ಭದ್ರತಾಪಡೆಗಳ ತಂಡದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 2 ಅಕ್ಟೋಬರ್ 2022, 11:05 IST
ಪುಲ್ವಾಮದಲ್ಲಿ ಉಗ್ರರ ದಾಳಿ: ಪೊಲೀಸ್‌ ಸಿಬ್ಬಂದಿ ಹುತಾತ್ಮ

ಪುಲ್ವಾಮಾದಲ್ಲಿ ಎನ್‌ಕೌಂಟರ್‌; ಮೂವರು ಎಲ್ಇಟಿ ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಶನಿವಾರ ತಡ ರಾತ್ರಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರ್‌–ಎ–ತಯಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆ ದ್ರಬಗಾಮ್‌ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಉಗ್ರರು ಪರಾರಿಯಾಗದಂತೆ ಭದ್ರತಾ ವ್ಯವಸ್ಥೆ ನಿಯೋಜಿಸಲಾಗಿತ್ತು.
Last Updated 12 ಜೂನ್ 2022, 4:07 IST
ಪುಲ್ವಾಮಾದಲ್ಲಿ ಎನ್‌ಕೌಂಟರ್‌; ಮೂವರು ಎಲ್ಇಟಿ ಉಗ್ರರು ಬಲಿ

ಪುಲ್ವಾಮ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 24 ಏಪ್ರಿಲ್ 2022, 13:15 IST
ಪುಲ್ವಾಮ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ
ADVERTISEMENT
ADVERTISEMENT
ADVERTISEMENT