ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Pulwama attack.

ADVERTISEMENT

ಕಾಶ್ಮೀರದಲ್ಲಿ ರಾಜ್ಯದ ಸ್ಥಾನ ಮರುಸ್ಥಾಪಿಸಿ: ಸತ್ಯಪಾಲ್ ಮಲಿಕ್

‘ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ರಾಜ್ಯದ ಸ್ಥಾನ ಮರುಸ್ಥಾಪಿಸುವ ಜತೆಗೆ ವಿಧಾನಸಭೆಗೆ ಚುನಾವಣೆ ನಡೆಸಬೇಕಿದೆ’ ಎಂದು ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್ ಪ್ರತಿಪಾದಿಸಿದ್ದಾರೆ.
Last Updated 25 ಅಕ್ಟೋಬರ್ 2023, 19:54 IST
ಕಾಶ್ಮೀರದಲ್ಲಿ ರಾಜ್ಯದ ಸ್ಥಾನ ಮರುಸ್ಥಾಪಿಸಿ: ಸತ್ಯಪಾಲ್ ಮಲಿಕ್

ಆಳ–ಅಗಲ | ನರೇಂದ್ರ ಮೋದಿ ಸರ್ಕಾರಕ್ಕೆ ಒಂಬತ್ತು ವರ್ಷ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಕೇಂದ್ರದಲ್ಲಿ ಸರ್ಕಾರ ರಚಿಸಿ ಒಂಬತ್ತು ವರ್ಷಗಳು ತುಂಬಿವೆ.
Last Updated 30 ಮೇ 2023, 21:32 IST
ಆಳ–ಅಗಲ | ನರೇಂದ್ರ ಮೋದಿ ಸರ್ಕಾರಕ್ಕೆ ಒಂಬತ್ತು ವರ್ಷ

ಲಖನೌ ವಿವಿ ರಕ್ಷಣಾ ಅಧ್ಯಯನದಲ್ಲಿ ಪುಲ್ವಾಮಾ, ಬಾಲಾಕೋಟ್ ದಾಳಿ, ಸರ್ಜಿಕಲ್‌ ಸ್ಟ್ರೈಕ್‌

2019ರಲ್ಲಿ ನಡೆದಿದ್ದ ಪುಲ್ವಾಮಾ ದಾಳಿ, ಬಾಲಾಕೋಟ್ ಮೇಲಿನ ವೈಮಾನಿಕ ದಾಳಿ ಮತ್ತು 2016ರ ಸರ್ಜಿಕಲ್ ಸ್ಟ್ರೈಕ್‌ಗಳು ಲಖನೌ ವಿಶ್ವವಿದ್ಯಾಲಯದ 2023-24ರ ಶೈಕ್ಷಣಿಕ ಸಾಲಿನ ‘ರಕ್ಷಣಾ ಅಧ್ಯಯನ’ಗಳ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಿವೆ.
Last Updated 16 ಮೇ 2023, 4:13 IST
ಲಖನೌ ವಿವಿ ರಕ್ಷಣಾ ಅಧ್ಯಯನದಲ್ಲಿ ಪುಲ್ವಾಮಾ, ಬಾಲಾಕೋಟ್ ದಾಳಿ, ಸರ್ಜಿಕಲ್‌ ಸ್ಟ್ರೈಕ್‌

ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಸಿಬಿಐ, ಇಡಿ, ಎನ್‌ಐಎ ಮುಂತಾದ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವುಗಳ ಮೇಲೆ ನಮಗೆ ನಂಬಿಕೆ ಇಲ್ಲ: ಕಾಂಗ್ರೆಸ್‌
Last Updated 29 ಏಪ್ರಿಲ್ 2023, 3:04 IST
ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಪುಲ್ವಾಮ ದಾಳಿ: ಅಮಿತ್‌ ಶಾ ಹೇಳಿಕೆಗೆ ಸತ್ಯಪಾಲ್ ಮಲಿಕ್‌ ತಿರುಗೇಟು

ರಾಜ್ಯಪಾಲ ಹುದ್ದೆ ತೊರೆದ ಬಳಿಕ ನಾನು ಪುಲ್ವಾಮಾ ದಾಳಿ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳುವುದು ತಪ್ಪು ಎಂದು ಜಮ್ಮು ಹಾಗೂ ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಹೇಳಿದ್ದಾರೆ.
Last Updated 25 ಏಪ್ರಿಲ್ 2023, 2:32 IST
ಪುಲ್ವಾಮ ದಾಳಿ: ಅಮಿತ್‌ ಶಾ ಹೇಳಿಕೆಗೆ ಸತ್ಯಪಾಲ್ ಮಲಿಕ್‌ ತಿರುಗೇಟು

ಪುಲ್ವಾಮಾ ದಾಳಿಯ ಬಗ್ಗೆ ಶ್ವೇತಪತ್ರ ಹೊರಡಿಸಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ

ಪುಲ್ವಾಮಾ ದಾಳಿಗೆ ಸಂಬಂಧಿಸಿ ಯಾವೆಲ್ಲಾ ‘ಗುಪ್ತಚರ ವೈಫಲ್ಯಗಳು’ ನಡೆದಿವೆ ಹಾಗೂ ಯಾಕಾಗಿ ಸೈನಿಕರಿಗೆ ಹೆಲಿಕಾಪ್ಟರ್‌ ನೀಡಲು ನಿರಾಕರಿಸಲಾಯಿತು ಎಂಬ ಪ್ರಶ್ನೆಗಳಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್‌ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
Last Updated 19 ಏಪ್ರಿಲ್ 2023, 2:38 IST
ಪುಲ್ವಾಮಾ ದಾಳಿಯ ಬಗ್ಗೆ ಶ್ವೇತಪತ್ರ ಹೊರಡಿಸಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ

ಪುಲ್ವಾಮಾ ದಾಳಿ: ಸತ್ಯಪಾಲ್ ಮಲಿಕ್ ಹೇಳಿಕೆ ಕುರಿತಂತೆ ತನಿಖೆಗೆ ಮಮತಾ ಆಗ್ರಹ

ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ. ಈ ಬಗ್ಗೆ ಏನೂ ಮಾತನಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ನನಗೆ ತಾಕೀತು ಮಾಡಿದ್ದರು ಎಂದು ಮಲಿಕ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.
Last Updated 17 ಏಪ್ರಿಲ್ 2023, 14:57 IST
ಪುಲ್ವಾಮಾ ದಾಳಿ: ಸತ್ಯಪಾಲ್ ಮಲಿಕ್ ಹೇಳಿಕೆ ಕುರಿತಂತೆ ತನಿಖೆಗೆ ಮಮತಾ ಆಗ್ರಹ
ADVERTISEMENT

ಪುಲ್ವಾಮಾ ದಾಳಿ ಸರ್ಕಾರದ್ದೇ ಲೋಪ: ಕಾಶ್ಮೀರದ ಮಾಜಿ ರಾಜ್ಯಪಾಲ

ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌‍ಪಿಎಫ್‌ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ. ಈ ಬಗ್ಗೆ ಏನೂ ಮಾತನಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ನನಗೆ ತಾಕೀತು ಮಾಡಿದ್ದರು ಎಂದು ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ರಾಜನಾಥ್‌ ಸಿಂಗ್ ಅವರು ಆಗ ಕೇಂದ್ರ ಗೃಹಸಚಿವರಾಗಿದ್ದರು.
Last Updated 15 ಏಪ್ರಿಲ್ 2023, 23:00 IST
ಪುಲ್ವಾಮಾ ದಾಳಿ ಸರ್ಕಾರದ್ದೇ ಲೋಪ: ಕಾಶ್ಮೀರದ ಮಾಜಿ ರಾಜ್ಯಪಾಲ

ಪುಲ್ವಾಮಾ ದಾಳಿ ಬಗ್ಗೆ ಕೇಂದ್ರ ಮೌನ ಮುರಿದುಉತ್ತರಿಸಲಿ: ಕಾಂಗ್ರೆಸ್ ಆಗ್ರಹ

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ್ದು ಕನಿಷ್ಠ ಆಡಳಿತ, ಗರಿಷ್ಠ ಮೌನ’ ಎಂದು ಟೀಕಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಹೇಳಿಕೆ ಕುರಿತು ಸರ್ಕಾರ ಪ್ರತಿಕ್ರಿಯಿಸಲಿ ಎಂದಿದ್ದಾರೆ.
Last Updated 15 ಏಪ್ರಿಲ್ 2023, 16:17 IST
ಪುಲ್ವಾಮಾ ದಾಳಿ ಬಗ್ಗೆ ಕೇಂದ್ರ ಮೌನ ಮುರಿದುಉತ್ತರಿಸಲಿ: ಕಾಂಗ್ರೆಸ್ ಆಗ್ರಹ

ಪುಲ್ವಾಮಾ ದಾಳಿ| CRPF ಯೋಧರಿಗೆ ಅಂದು ಕಾಪ್ಟರ್‌ ಕೊಡಲಿಲ್ಲ ಯಾಕೆ? ಕಾಂಗ್ರೆಸ್‌

‘ಸಿಆರ್‌ಪಿಎಫ್ ಯೋಧರಿಗೆ ಅಂದು ಕಾಪ್ಟರ್‌ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ.
Last Updated 15 ಏಪ್ರಿಲ್ 2023, 15:41 IST
ಪುಲ್ವಾಮಾ ದಾಳಿ| CRPF ಯೋಧರಿಗೆ ಅಂದು ಕಾಪ್ಟರ್‌ ಕೊಡಲಿಲ್ಲ ಯಾಕೆ? ಕಾಂಗ್ರೆಸ್‌
ADVERTISEMENT
ADVERTISEMENT
ADVERTISEMENT